Thu,May16,2024
ಕನ್ನಡ / English

ಸ್ನೇಹಿತರ ಜೊತೆ ಈಜಲು ಹೋಗಿದ್ದ ಮೆಡಿಕಲ್ ಕಾಲೇಜು ವೈದ್ಯ ನಾಪತ್ತೆ | JANATA NEWS

13 Sep 2022
2597

ರಾಮನಗರ : ಸ್ನೇಹಿತರ ಜೊತೆ ಈಜಲು ಹೋಗಿದ್ದ ವೈದ್ಯ ನಾಪತ್ತೆಯಾಗಿರುವ ಘಟನೆ ಕನಕಪುರದ ಮಾವತ್ತೂರು ಕೆರೆಯಲ್ಲಿ ನಡೆದಿದೆ.

ಸಚಿನ್ ಕುಮಾರ್(26) ನಾಪತ್ತೆಯಾದ ವೈದ್ಯ. ನಿನ್ನೆ ಸಂಜೆ ಸ್ನೇಹಿತರ‌ ಜೊತೆ ಕೆರೆ ನೋಡಲು ಹೋಗಿದ್ದ ಸಚಿನ್‌, ಕೆರೆಯಲ್ಲಿ ಈಜಲು ಹೋಗಿ ಏಕಾಏಕಿ ನಾಪತ್ತೆಯಾಗಿದ್ದಾರೆ. ಬಾದಾಮಿ ಮೂಲದ ಸಚಿನ್ ಕುಮಾರ್​ಗಾಗಿ ಹುಡುಕಾಟ ನಡೆಯುತ್ತಿದೆ.

ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಕೆರೆಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕನಕಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

RELATED TOPICS:
English summary :A medical college doctor who had gone swimming with his friends went missing

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...