Fri,Dec09,2022
ಕನ್ನಡ / English

ನೀನು ಹಿಂದೂ ಆಗಿರುವರೆಗೂ, ನೀನು ವೇಶ್ಯೆಯ ಮಗ - ಡಿಎಂಕೆ ಸಂಸದ ಎ. ರಾಜಾ : ಬಿಜೆಪಿ ಖಂಡನೆ | JANATA NEWS

13 Sep 2022
1039

ಚೆನ್ನೈ : ಹಿಂದೂಗಳ ವಿರುದ್ಧ ದ್ವೇಷದ ಹೇಳಿಕೆ ನೀಡುವ ಮೂಲಕ ಡಿಎಂಕೆ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಎ.ರಾಜಾ ವಿವಾದ ಹುಟ್ಟು ಹಾಕಿದ್ದಾರೆ. ಸಾರ್ವಜನಿಕ ಭಾಷಣದಲ್ಲಿ ಅವರು ಹಿಂದೂ ಆಗುವವರೆಗೂ ಶೂದ್ರರು ಮತ್ತು ಶೂದ್ರರಾಗಿರುವವರೆಗೂ ನೀವು ವೇಶ್ಯೆಯ ಮಗ ಎಂದು ಹೇಳಿದರು.

ಇದು ಅವರ ಹೇಳಿಕೆಗೆ ಭಾರೀ ವಿವಾದವನ್ನು ಸೃಷ್ಟಿಸಿದೆ ಮತ್ತು ಹಿಂದೂ ಧರ್ಮದ ಅವಮಾನ ಎಂದು ಪರಿಗಣಿಸಲಾಗಿದೆ. ಎ.ರಾಜಾ ನೀಡಿದ ಈ ಹೇಳಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಟ್ವೀಟ್ ಮಾಡಿ ಖಂಡಿಸಿದ್ದಾರೆ.

ಮಾಹಿತಿ ಪ್ರಕಾರ, ನಿರ್ದಿಷ್ಟ ಸಮುದಾಯದ ಸಮಾವೇಶದಲ್ಲಿ ಮಾತನಾಡಿದ್ದ ಎ.ರಾಜಾ, "ಸುಪ್ರೀಂ ಕೋರ್ಟ್ ಪ್ರಕಾರ ನೀವು ಕ್ರಿಶ್ಚಿಯನ್ ಅಥವಾ ಮುಸ್ಲಿಂ ಅಥವಾ ಪರ್ಷಿಯನ್ ಅಲ್ಲದಿದ್ದರೆ ನೀವು ಹಿಂದೂ ಆಗಿರಬೇಕೆಂದಿದೆ. ಇಂತಹ ಕ್ರೂರ ಕಾನೂನುಗಳು ಬೇರಾವುದಾದರೂ ದೇಶದಲ್ಲಿ ಇರುತ್ತವೆಯೇ? ಎಲ್ಲಿಯವರೆಗೆ ನೀನು ಹಿಂದೂ. ನೀನು ಶೂದ್ರ. ನೀನು ಶೂದ್ರನಾಗಿರುವವರೆಗೂ, ನೀನು ವೇಶ್ಯೆಯ ಮಗ. ಹಿಂದೂ ಆಗಿರುವವರೆಗೂ ದಲಿತ. ನೀವು ಹಿಂದೂ ಆಗಿರುವವರೆಗೂ ನೀವು ಅಸ್ಪೃಶ್ಯರು. ಎಷ್ಟು ಮಂದಿ ವೇಶ್ಯೆಯ ಮಗನಾಗಲು ಬಯಸುತ್ತಾರೆ. ಎಷ್ಟು ಮಂದಿ ಅಸ್ಪೃಶ್ಯರಾಗಲು ಬಯಸುತ್ತಾರೆ. ಈ ಪ್ರಶ್ನೆಗಳನ್ನು ಜೋರಾಗಿ ಕೇಳಿದಾಗ ಮಾತ್ರ, ಇದು ಸನಾತನ ಧರ್ಮದ ಬೇರುಗಳನ್ನು ನಾಶಪಡಿಸಲು ಸಹಾಯ ಮಾಡುತ್ತದೆ", ಎಂದು ಡಿಎಂಕೆ ಸಂಸದ ನಾಲಿಗೆ ಹರಿ ಬಿಟ್ಟಿದ್ದಾರೆ.

ಎ.ರಾಜಾ ಅವರ ವೀಡಿಯೋವನ್ನು ಹಂಚಿಕೊಂಡ ಬಿಜೆಪಿ ರಾಜ್ಯ ಮುಖ್ಯಸ್ಥ ಅಣ್ಣಾಮಲೈ, "ತಮಿಳುನಾಡಿನಲ್ಲಿ ರಾಜಕೀಯ ಭಾಷಣದ ದುಃಖಕರ ಸ್ಥಿತಿ. ಡಿಎಂಕೆ ಸಂಸದರು ಇತರರನ್ನು ಓಲೈಸುವ ಏಕೈಕ ಉದ್ದೇಶದಿಂದ ಮತ್ತೊಮ್ಮೆ ಒಂದು ಸಮುದಾಯದ ವಿರುದ್ಧ ದ್ವೇಷವನ್ನು ಹೊರಹಾಕಿದ್ದಾರೆ. ತಮಿಳುನಾಡ ತಮ್ಮ ಸ್ವಂತದ್ದು ಎಂದುಕೊಂಡಿರುವ, ಈ ರಾಜಕೀಯ ನಾಯಕರ ಯೋಚಿಸುವ ಮನಸ್ಥಿತಿ ತುಂಬಾ ದುರದೃಷ್ಟಕರವಾಗಿದೆ," ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

English summary :Till you are a Hindu, you are a prostitute son - DMK MP A.Raja : BJP condemns

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ

ನ್ಯೂಸ್ MORE NEWS...