Sat,Apr27,2024
ಕನ್ನಡ / English

ನಲಪಾಡ್ ಅವರ ಸಂಸ್ಥೆಯಿಂದಲೇ ಒತ್ತುವರಿ ಆಗಿದೆ ಅಂತ ಒಪ್ಪಿಕೊಂಡಿದ್ದಾರೆ, ಇಷ್ಟು ವರ್ಷ ಒತ್ತುವರಿಗೆ ಅವಕಾಶ ಮಾಡಿ‌ ಕೊಟ್ಟಿದ್ದೆ ಕಾಂಗ್ರೆಸ್! | JANATA NEWS

14 Sep 2022
1642

ಶಿವಮೊಗ್ಗ : ನನಗೆ ಕಾಲು ನೋವಿರುವ ಕಾರಣ ಭಾಗವಹಿಸಿಲ್ಲ ಅಷ್ಟೇ. ಇದರಲ್ಲಿ ಬೇರೆ ವಿಶೇಷ ಏನಿಲ್ಲ. ನೀವು ಹುಡುಕಿದ್ರೂ ಸಿಗಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ನನಗೆ ಕಾಲು ನೋವಾಗಿರುವ ಕಾರಣ ಸದನದ ಕಲಾಪದಲ್ಲಿ ಭಾಗವಹಿಸಿಲ್ಲ ಅಷ್ಟೇ.ಇದರಲ್ಲಿ ಬೇರೆ ವಿಶೇಷ ಏನಿಲ್ಲ. ನೀವು ಹುಡುಕಿದರೂ ಸಿಗುವುದಿಲ್ಲ.ನನಗೂ ಸದನದಲ್ಲಿ ಭಾಗವಹಿಸಬೇಕು ಎಂಬ ಆಸೆ ಇದೆ, ಆದರೆ ವೈದ್ಯರು ರೆಸ್ಟ್ ಮಾಡಿ ಅಂದಿದ್ದಾರೆ ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ಬೋಟ್ ನಲ್ಲಿ ತೇಲಿಕೊಂಡು ಹೋಗಿದ್ದನ್ನು ನೋಡಿದೆ. ಒಂದೂವರೆ ಅಡಿ‌ ನೀರು ನನ್ನ ಮೊಮ್ಮಗ ಆ ನೀರಿನಲ್ಲಿ ನಡೆದುಕೊಂಡು ಹೋಗುತ್ತಾನೆ. ಇವರು ಒಂದೂವರೆ ಅಡಿ ನೀರಲ್ಲಿ ಬೋಟಲ್ಲಿ ನಿಂತುಕೊಂಡು ನಾನು ವಿಪಕ್ಷ ನಾಯಕನಾಗಿ ವೀಕ್ಷಣೆ ಮಾಡಿದೆ ಅಂತ ತೋರಿಸಲು ಮಾಡಿದ ನಾಟಕ ”ಎಂದರು.

ಅಕ್ರಮ ಒತ್ತುವರಿಯನ್ನು ಬಿಜೆಪಿ ಸರಕಾರ ತೆರವು ಮಾಡುತ್ತಿದೆ. ಕಾಂಗ್ರೆಸ್ ಸರಕಾರ ಇದ್ದಾಗ ಏಕೆ ಮಾಡಲಿಲ್ಲ. ನಲಪಾಡ್ ಅವರ ಸಂಸ್ಥೆಯಿಂದಲೇ ಒತ್ತುವರಿ ಆಗಿದೆ ಅಂತ ಒಪ್ಪಿಕೊಂಡಿದ್ದಾರೆ. ಇಷ್ಟು ವರ್ಷ ಒತ್ತುವರಿಗೆ ಅವಕಾಶ ಮಾಡಿ‌ ಕೊಟ್ಟಿದ್ದೆ ಕಾಂಗ್ರೆಸ್ ಎಂದರು.

ಪ್ರಭಾವಿ ವ್ಯಕ್ತಿಗಳ ಬಿಟ್ಟು ಬಡವರ ಕಟ್ಟಡ ಹೊಡೆಯುತ್ತಿದ್ದಾರೆ ಎಂಬ ಬಣ್ಣ ಕಟ್ಟುತ್ತಿದ್ದಾರೆ. ಯಾವುದೇ ಒಳ್ಳೆಯ ಕೆಲಸ ಮಾಡುವಾಗ ಟೀಕೆ ಇದ್ದದ್ದೆ, ಒತ್ತುವರಿ ತೆರವು ಮಾಡಲು ಜನರೇ ಸಹಕಾರ ಕೊಡುತ್ತಿದ್ದಾರೆ.ಹೀಗಾಗಿ ಬೆಂಗಳೂರು ನಾಗರಿಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ರಾಜ್ಯದ ಜನತೆಗೆ ಅನ್ನಿಸುತ್ತಿಲ್ಲ.ಗಂಟಲಿನಿಂದ ಜೋರಾಗಿ ವಾಗ್ದಾಳಿ ಮಾಡಿದ್ರೆ ಜನ ಒಪ್ಪುವುದಿಲ್ಲ.ನಾವು ಭ್ರಷ್ಟಾಚಾರ ಬಿಚ್ಚಿಡುತ್ತೇವೆ, ಬಿಚ್ಚಿಡುತ್ತೇವೆ ಎಂದು ಮೊದಲಿನಿಂದಲೂ ಹೇಳಿಕೊಂಡು ಬಂದರು. ಇವತ್ತಿನವರೆಗೂ ಭ್ರಷ್ಟಾಚಾರದ ಬಗ್ಗೆ ಒಂದೇ ಒಂದು ದಾಖಲೆ ಬಿಡುಗಡೆ ಮಾಡಿಲ್ಲ.40% ಅಂತ ಕೆಂಪಣ್ಣ ಹೇಳಿದರೂ, ಆದರೆ ಒಂದೇ ಒಂದು ದಾಖಲೆ ಬಿಡುಗಡೆ ಮಾಡಿಲ್ಲ. ಒಬ್ಬನೇ ಒಬ್ಬ ಸಚಿವನ ವಿರುದ್ದ ದಾಖಲೆ ಬಿಡುಗಡೆ ಮಾಡಿದರೆ ಉತ್ತರ ಕೊಡುತ್ತೇವೆ. ಕೆಂಪಣ್ಣ ಕಾಂಗ್ರೆಸ್ ಏಜೆಂಟ್ ಅನ್ನುವ ಅನುಮಾನ ರಾಜ್ಯದ ಜನರದ್ದಾಗಿದೆ ಎಂದರು.

RELATED TOPICS:
English summary :I have not participated in the House because of my leg pain

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...