Fri,Apr26,2024
ಕನ್ನಡ / English

ಭೀಕರವಾಗಿ ಪಲ್ಟಿ ಹೊಡೆದ ಕಾರು: ಮೂವರ ದುರ್ಮರಣ, ಓರ್ವ ಮಹಿಳೆಯ ಸ್ಥಿತಿ ಗಂಭೀರ | JANATA NEWS

14 Sep 2022
2027

ಹುಬ್ಬಳ್ಳಿ : ಕಾರು ಪಲ್ಟಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ತಾಲೂಕಿನ ವರೂರ ಬಳಿ ನಡೆದಿದೆ. ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾವಣಗೆರೆಯಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣತಪ್ಪಿ ಪಲ್ಟಿಯಾಗಿದೆ.

ದಾವಣಗೆರೆ ಮೂಲದ ಚಾಲಕ ಶಾರೂಖ್ (27), ಸೋಹೆಲ್​(26) ಮತ್ತು ಚಿಕ್ಕಮಗಳೂರು ಜಿಲ್ಲೆ ಆಲ್ದೂರಿನ ಎಚ್.ಕೆ. ಸುಶೀಲಾ (38) ಮೃತರು. ಪಾರೂಕ್ ಎಂಬ ಮಹಿಳೆಗೆ ಗಂಭೀರ ಗಾಯವಾಗಿದೆ. ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ನಾಲ್ಕೈದು ಬಾರಿ ಪಲ್ಟಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.

ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Terrible overturned car: Three dead, one woman in critical condition

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...