Sun,May19,2024
ಕನ್ನಡ / English

ಚಿತ್ರದುರ್ಗ ಮುರುಘಾ ಮಠದಿಂದ ಇಬ್ಬರು ಬಾಲಕರು ನಾಪತ್ತೆ | JANATA NEWS

15 Sep 2022
2518

ಚಿತ್ರದುರ್ಗ : ಚಿತ್ರದುರ್ಗ ಮುರುಘಾ ಮಠದ ಹಾಸ್ಟೆಲ್‌ನಿಂದ ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ.

ಕಲಬುರಗಿಯ 11 ವರ್ಷದ ಹಾಗೂ ಕೊಪ್ಪಳದ 13 ವರ್ಷದ ಬಾಲಕ ಸೆ.8ರಂದು ನಾಪತ್ತೆಯಾಗಿದ್ದಾರೆ. ಮುರುಘಾ ಮಠದ SJM ಸ್ಕೂಲ್ ನಲ್ಲಿ ವಿದ್ಯಾಭ್ಯಾಸ ಮಾಡ್ತಿದ್ದು, ಮಠದ ಜಯದೇವ ಹಾಸ್ಟೆಲ್ ನಲ್ಲಿದ್ದರು.

ಹಾಸ್ಟೆಲ್ ನಿಂದ ಶಾಲೆಗೆ ತೆರಳಿದ್ದ ಮಕ್ಕಳು ವಾಪಸ್ ಹಾಸ್ಟೆಲ್‌ಗೆ ಬಂದಿಲ್ಲ. ಸಂಜೆ ಹಾಸ್ಟೆಲ್ ಗೆ ಬಾರದ ಹಿನ್ನೆಲೆ ಮಕ್ಕಳ ಬಗ್ಗೆ ಸಿಬ್ಬಂದಿ ವಿಚಾರಿಸಿದ್ದಾರೆ. ಆ ದಿನ ಶಾಲೆಗೂ ಹೋಗಿಲ್ಲ ಎನ್ನುವುದು ತಿಳಿದುಬಂದಿದೆ.

ಮಕ್ಕಳು ಮನೆಗೂ ಬಂದಿಲ್ಲ ಎಂದು ಪೋಷಕರು ಹೇಳಿದ್ದಾರೆ. ಇದರಿಂದ ಪೋಷಕರ ಸೂಚನೆ ಮೇರೆಗೆ ಹಾಸ್ಟೆಲ್ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಮಕ್ಕಳ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.

RELATED TOPICS:
English summary :Two boys are missing from Chitradurga Muruga Math

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...