Thu,Sep29,2022
ಕನ್ನಡ / English

ಆರೋಪ ಕೇಳಿ ಬಂದ ಮೇಲೆ ರಾಜಾಹುಲಿ ಇರಲಿ, ಯಾರೇ ಇರಲಿ, ರಾಜೀನಾಮೆ ಕೊಡಲಿ! | JANATA NEWS

15 Sep 2022
413

ಬೆಂಗಳೂರು : ಆರೋಪ ಕೇಳಿ ಬಂದ ಮೇಲೆ ರಾಜಾಹುಲಿ ಇರಲಿ, ಯಾರೇ ಇರಲಿ ರಾಜೀನಾಮೆ ಕೊಡಲಿ ಎಂದು ಬಸನಗೌಡ ಪಾಟೀಲ್​ ಯತ್ನಾಳ್ ಕೇಂದ್ರ ಸಂಸದೀಯ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರಿಗೆ ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಮಾಜಿ ಸಿಎಂ ಬಿಎಸ್​ವೈ ವಿರುದ್ಧ ಎಫ್‌ಐಆರ್​ಗೆ ಕೋರ್ಟ್ ಆದೇಶ ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿದರು. ಎಲ್ ಕೆ ಆಡ್ವಾಣಿ, ವಾಜಪೇಯಿಗಿಂತ ಡೊಡ್ಡವ್ರಾ ಅವರು?. ಎಲ್ ಕೆ ಆಡ್ವಾಣಿ ಆದರ್ಶ ಪಾಲಿಸಲಿ. ಕೇಂದ್ರ ಸಂಸದೀಯ ಸ್ಥಾನಕ್ಕೆ ಬಿಎಸ್​ವೈ ರಾಜೀನಾಮೆ ನೀಡಲಿ ಎಂದರು.

ಎಷ್ಟೇ ದುಡ್ಡಿನ ಹುಲಿ ಇದ್ದರೂ ಕಾನೂನಿನ ಮುಂದೆ ಎಲ್ಲರೂ ಒಂದೇ. ಈ ಹಿಂದೆ ಎಲ್ ಕೆ ಆಡ್ವಾಣಿ ಮೇಲೆ ಆರೋಪವೊಂದು ಕೇಳಿ ಬಂದಿತ್ತು. ಆ ಸಂದರ್ಭದಲ್ಲಿ ಎಲ್ಲ ಸ್ಥಾನಕ್ಕೆ ಅವರು ರಾಜೀನಾಮೆ ಕೊಟ್ಟಿದ್ದರು ಎಂದು ಹೇಳಿದರು.

RELATED TOPICS:
English summary :Let Rajahuli, whoever he is, resign after hearing the accusation!

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ

ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ

ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!

ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ

ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ

ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!

ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ

ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ

ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ

ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...