Thu,Apr25,2024
ಕನ್ನಡ / English

ಇಂಧನ ಇಲಾಖೆ ಅಧಿಕಾರಿಗಳಿಗೆ ದಾಖಲೆ ತರುವಂತೆ ಹೆದರಿಸುತ್ತಿದ್ದಾರೆ | JANATA NEWS

15 Sep 2022
2070

ಮೈಸೂರು : ಇಂಧನ ಇಲಾಖೆ ಅಧಿಕಾರಿಗಳಿಗೆ ದಾಖಲೆ ತರುವಂತೆ ಹೆದರಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಈ‌ ಬಗ್ಗೆ ಕೆಲ ಅಧಿಕಾರಿಗಳು ನನಗೆ ಕರೆ ಮಾಡಿದ್ದರು. ನನ್ನ ಅವಧಿಯ ದಾಖಲೆ‌ ತರುವಂತೆ ಒತ್ತಡ ಹಾಕಲಾಗುತ್ತಿದೆ. ನಾನು ಎಲ್ಲಾ ದಾಖಲೆಗಳ‌ನ್ನು ಕೊಡಿ ಎಂದು ಹೇಳಿದ್ದೇನೆ. ತಪ್ಪು ಮಾಡಿದ್ದರೆ ನಾವೇ ಹಗ್ಗ ಸಹಾ ಕಳುಹಿಸಿಕೊಡುತ್ತೇವೆ. ಈ ಮೂಲಕ ಕಾಂಗ್ರೆಸ್ ಮತ್ತು ನನ್ನನ್ನು ಹೆದರಿಸಲು ಬಿಜೆಪಿ ಮುಂದಾಗಿದೆ. ನಾನು ಯಾವುದಕ್ಕೂ ಹೆದರುವವನಲ್ಲ. ಏನು ಬೇಕಾದರೂ ತನಿಖೆ ಮಾಡಿಕೊಳ್ಳಲಿ ಎಂದರು.

ಸಿಎಂ ಬಸವರಾಜ ಬೊಮ್ಮಾಯಿ ಸಮಗ್ರ ತನಿಖೆ ಹೇಳಿಕೆಗೆ ವ್ಯಂಗ್ಯವಾಡಿದ ಅವರು, ಚಡ್ಡಿ ಪ್ಯಾಂಟು ಹಾಸಿಗೆ ಮೊಟ್ಟೆ ಇತ್ಯಾದಿ ಎಲ್ಲಾ ತನಿಖೆ ಮಾಡಲಿ. ನಾನು ಎಲ್ಲದಕ್ಕೂ ಸಿದ್ದನಾಗಿದ್ದೇನೆ ತನಿಖೆ ಆರಂಭಿಸಲು . ಮೂರು ವರ್ಷ ಬೇಕಿತ್ತೇ ಎಂದು ಪ್ರಶ್ನಿಸಿದರು.

ದಾಖಲೆ ಮುಚ್ಚಿಟ್ಟಿದ್ದಾರೆ ಎಂಬ ಬಿಜೆಪಿ ಆರೋಪ ವಿಚಾರಕ್ಕೆ ತಿರುಗೇಟು ನೀಡಿದ ಅವರು, ಉತ್ತು ಹಾರೆ ತೆಗೆದುಕೊಂಡು ಬುಲ್ಡೋಜರ್‌ ನಲ್ಲಿ ಅಗೆಯಲಿ, ಬೋರ್ ತೆಗೆಸಲಿ, ನಮಗೇನು ಸಮಸ್ಯೆ ಇಲ್ಲ ಎಂದರು.

RELATED TOPICS:
English summary :They are threatening the energy department officials to bring the document

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...