Sun,May19,2024
ಕನ್ನಡ / English

ಎಸ್‌ಸಿಒ : ಉಜ್ಬೇಕಿಸ್ತಾನ್ ಭೇಟಿಗೂ ಮುನ್ನ ಪ್ರಧಾನಿ ಮೋದಿ ಹೇಳಿಕೆ | JANATA NEWS

15 Sep 2022
1937

ನವದೆಹಲಿ : ಶಾಂಘೈ ಸಹಕಾರ ಸಂಸ್ಥೆ(ಎಸ್‌ಸಿಒ) ನಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಸಮರ್‌ಕಂಡ್‌ಗೆ ಭೇಟಿ ನೀಡಲಿದ್ದಾರೆ. ಉಜ್ಬೇಕಿಸ್ತಾನ್ ಭೇಟಿಗೂ ಮುನ್ನ ಪ್ರಧಾನಿ ಮೋದಿ ತಮ್ಮ ಭೇಟಿಯ ವಿವರಗಳನ್ನು ಹಂಚಿಕೊಂಡಿದ್ದಾರೆ.

ಹೇಳಿಕೆಯಲ್ಲಿ ಪ್ರಧಾನಿ ಮೋದಿ ಅವರು, "ಶಾಂಘೈ ಸಹಕಾರ ಸಂಸ್ಥೆಯ(ಎಸ್‌ಸಿಒ) ಕೌನ್ಸಿಲ್ ಆಫ್ ಹೆಡ್ಸ್ ಆಫ್ ಸ್ಟೇಟ್‌ನ ಸಭೆಯಲ್ಲಿ ಭಾಗವಹಿಸಲು ಉಜ್ಬೇಕಿಸ್ತಾನ್ ಅಧ್ಯಕ್ಷ ಶ್ರೀ ಶಾವ್ಕತ್ ಮಿರ್ಜಿಯೋಯೆವ್ ಅವರ ಆಹ್ವಾನದ ಮೇರೆಗೆ ನಾನು ಸಮರ್‌ಕಂಡ್‌ಗೆ ಭೇಟಿ ನೀಡಲಿದ್ದೇನೆ.

ಎಸ್‌ಸಿಒ ಶೃಂಗಸಭೆಯಲ್ಲಿ, ನಾನು ಸಾಮಯಿಕ, ಪ್ರಾದೇಶಿಕ ಮತ್ತು ಅಂತರಾಷ್ಟ್ರೀಯ ಸಮಸ್ಯೆಗಳು, ಎಸ್‌ಸಿಒ ವಿಸ್ತರಣೆ ಮತ್ತು ಸಂಸ್ಥೆಯೊಳಗೆ ಬಹುಮುಖಿ ಮತ್ತು ಪರಸ್ಪರ ಪ್ರಯೋಜನಕಾರಿ ಸಹಕಾರವನ್ನು ಇನ್ನಷ್ಟು ಆಳಗೊಳಿಸುವ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಎದುರು ನೋಡುತ್ತಿದ್ದೇನೆ. ಉಜ್ಬೆಕ್ ಅಧ್ಯಕ್ಷರ ಅಡಿಯಲ್ಲಿ, ವ್ಯಾಪಾರ, ಆರ್ಥಿಕತೆ, ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರಕ್ಕಾಗಿ ಹಲವಾರು ನಿರ್ಧಾರಗಳನ್ನು ಅಳವಡಿಸಿಕೊಳ್ಳುವ ಸಾಧ್ಯತೆಯಿದೆ.

ಸಮರ್‌ಕಂಡ್‌ನಲ್ಲಿ ಅಧ್ಯಕ್ಷ ಮಿರ್ಜಿಯೋವ್ ಅವರನ್ನು ಭೇಟಿ ಮಾಡಲು ನಾನು ಎದುರು ನೋಡುತ್ತಿದ್ದೇನೆ. 2018 ರಲ್ಲಿ ಅವರ ಭಾರತ ಭೇಟಿಯನ್ನು ನಾನು ಪ್ರೀತಿಯಿಂದ ಸ್ಮರಿಸಿಕೊಳ್ಳುತ್ತೇನೆ. ಅವರು ವೈಬ್ರೆಂಟ್ ಗುಜರಾತ್ ಶೃಂಗಸಭೆಯನ್ನು 2019 ರಲ್ಲಿ ಅದರ ಗೌರವ ಅತಿಥಿಯಾಗಿ ಅಲಂಕರಿಸಿದರು. ಜೊತೆಗೆ, ನಾನು ಶೃಂಗಸಭೆಯಲ್ಲಿ ಭಾಗವಹಿಸುವ ಇತರ ಕೆಲವು ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸುತ್ತೇನೆ."

English summary : SCO: PM Modi statement before visiting Uzbekistan

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...