Sun,May19,2024
ಕನ್ನಡ / English

ಪ್ರಧಾನಿ ಮೋದಿ ಜನ್ಮದಿನ ಪ್ರಯುಕ್ತ 15 ದಿನಗಳ ಕಾಲ ಆರೋಗ್ಯ ಅಭಿಯಾನ: ಸಚಿವ ಸುಧಾಕರ್‌ | JANATA NEWS

16 Sep 2022
2742

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ನಾಳೆಯಿಂದ ಮಹಾತ್ಮ ಗಾಂಧಿ ಜಯಂತಿವರೆಗೆ ರಾಜ್ಯದಲ್ಲಿ ಆರೋಗ್ಯ ತಪಾಸಣೆ, ರಕ್ತದಾನ ಸೇರಿದಂತೆ ವಿಶೇಷ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಈ ಅಭಿಯಾನಕ್ಕೆ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನಾಳೆ ಚಾಲನೆ ದೊರೆಯಲಿದೆ ಎಂದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ಹಲವು ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಜನರಲ್ಲಿ ಹೆಚ್ಚು ಅರಿವು ಇಲ್ಲ. ಈ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುವ ಕಾರ್ಯ ನಡೆಯಬೇಕು. ರಾಜ್ಯದಲ್ಲಿ ಅಸಾಂಕ್ರಾಮಿಕ ಕಾಯಿಲೆಗಳಿಂದಾಗಿ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಆದ್ದರಿಂದ ಮಧುಮೇಹ, ಬಿಪಿ ಮೊದಲಾದ ಸಮಸ್ಯೆಗಳಿಂದ ಬಳಲುತ್ತಿರುವವರ ಸಂಖ್ಯೆ ಎಷ್ಟು ಎಂಬುದನ್ನು ಪತ್ತೆ ಮಾಡಬೇಕಿದೆ.

ಆರೋಗ್ಯ ಉಪಕೇಂದ್ರಗಳ ವ್ಯಾಪ್ತಿಯಲ್ಲಿ 15 ದಿನಗಳ ಕಾಲ ನಿರಂತರವಾಗಿ ಈ ಕಾರ್ಯ ನಡೆಯಬೇಕಿದೆ. ಆಶಾ ಕಾರ್ಯಕರ್ತೆಯರಿಗೆ ಈ ಬಗ್ಗೆ ತಿಳಿಸಿ, ಗುರಿ ನಿಗದಿ ಮಾಡಿ ಜನರನ್ನು ಉಪಕೇಂದ್ರಕ್ಕೆ ಕರೆದುಕೊಂಡು ಬರಲು ಸೂಚಿಸಬೇಕು.

ನವಜಾತ ಶಿಶುವಿನಿಂದ ಆರಂಭವಾಗಿ ವಯೋವೃದ್ಧರವರೆಗೂ ಸರ್ಕಾರ ನೀಡಿರುವ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಒದಗಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿರುವ ಚಿಕಿತ್ಸೆ, ತಪಾಸಣೆ ಸೌಲಭ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು, ಜಿಲ್ಲಾ ಮಟ್ಟ ಅಥವಾ ತಾಲೂಕು ಮಟ್ಟದಲ್ಲಿ ತಪಾಸಣೆ ವ್ಯವಸ್ಥೆ ಮಾಡಿ, ಜನರೇ ಮುಂದೆ ಬಂದು ತಪಾಸಣೆ ಮಾಡಿಸಿಕೊಳ್ಳಲು ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

RELATED TOPICS:
English summary :Health campaign for 15 days on PM Modi birthday: Minister Sudhakar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...