Wed,Apr24,2024
ಕನ್ನಡ / English

ಬೆಂಗಳೂರು ಹೊರವಲಯದಲ್ಲಿ ರೇವ್‌ ಪಾರ್ಟಿ, ಪ್ರಭಾವಿ ಮಕ್ಕಳು ಭಾಗಿಯಾಗಿರುವ ಆರೋಪ | JANATA NEWS

16 Sep 2022
3189

ಬೆಂಗಳೂರು : ಪೊಲೀಸರು ದಾಳಿ ಮಾಡಿದ್ದ ಬೆಂಗಳೂರು ಹೊರವಲಯದ ಸಾದಹಳ್ಳಿಯ ಜೆಡಿ ಗಾರ್ಡನ್ ರೆಸಾರ್ಟ್​​ನಲ್ಲಿ ಆಯೋಜಿಸಿದ್ದ ರೇವ್ ಪಾರ್ಟಿಯಲ್ಲಿ ಬಳ್ಳಾರಿ ಗಣಿ ಉದ್ಯಮಿ ಪುತ್ರ ಮತ್ತು ಪ್ರಭಾವಿ ರಾಜಕಾರಣಿಗಳ ಪುತ್ರರು ಭಾಗಿಯಾಗಿರುವ ಮಾಹಿತಿ ಬೆಳಕಿಗೆ ಬಂದಿದೆ.

ಬೆಂಗಳೂರು ಹೊರವಲಯದ ಸಾದಹಳ್ಳಿಯ ಜೆಡಿ ಗಾರ್ಡನ್ ರೆಸಾರ್ಟ್​​ನಲ್ಲಿ ಈ ರೇವ್ ಪಾರ್ಟಿ ನಡೆದಿದ್ದು, ಪೊಲೀಸರಿಂದ ದಾಳಿ ಕೂಡ ನಡೆದಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಅದನ್ನು ಸಿಸಿಬಿಗೆ ಹಸ್ತಾಂತರಿಸಲಾಗಿದೆ. ಕೆಐಎಎಲ್ ವಿಮಾನನಿಲ್ದಾಣ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕ ಶ್ರೀನಿವಾಸ್‌ ಸೇರಿ 9 ಮಂದಿ ಜನರ ವಿರುದ್ಧ ಎಫ್‌ ಐ ಆರ್‌ ದಾಖಲಾಗಿದೆ. ಪ್ರಭಾವಿ ರಾಜಕಾರಣಿ ಪುತ್ರರ ಹೆಸರು ನಾಪತ್ತೆಯಾಗಿದೆ ಎಂದು ಹೇಳಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್​ಐಆರ್ ದಾಖಲಾಗಿತ್ತು. ಬಳಿಕ ಪ್ರಕರಣವನ್ನ ಸಿಸಿಬಿ ಪೊಲೀಸರಿಗೆ ಹಸ್ತಾಂತರಿಸಿದ್ದರು. ಪ್ರಭಾವಿಗಳನ್ನ ರಕ್ಷಿಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

RELATED TOPICS:
English summary :Rave party in outskirts of Bangalore, alleged involvement of influential children

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...