Thu,Sep29,2022
ಕನ್ನಡ / English

ಹೋಟೆಲ್​​ ಎದುರು ನಿಂತಿದ್ದವರಿಗೆ ಕ್ಯಾಂಟರ್ ಡಿಕ್ಕಿ, ಗರ್ಭಿಣಿ ಸೇರಿ ಮೂವರ ಸಾವು | JANATA NEWS

17 Sep 2022
414

ಚಿಕ್ಕಬಳ್ಳಾಪುರ : ಕ್ಯಾಂಟರ್​ವೊಂದು ಚಾಲಕನ ನಿಯಂತ್ರಣ ತಪ್ಪಿ ಬೈಕ್​ಗೆ ಡಿಕ್ಕಿ ಹೊಡೆದು ಬಳಿಕ ಹೋಟೆಲ್ ನತ್ತ ನುಗ್ಗಿರೋ ಘಟನೆ ರಾಮದೇವರಗುಡಿ ರಾಷ್ಟ್ರೀಯ ಹೆದ್ದಾರಿ 44 ಬಳಿ ಪ್ರಣವ್ ಹೋಟೆಲ್ ಮುಂಭಾಗದಲ್ಲಿ ನಡೆದಿದೆ.

ಡಿಕ್ಕಿ ಹೊಡೆದ ಪರಿಣಾಮ ತಾಯಿ ಗರ್ಭದಲ್ಲಿದ್ದ ಮಗು ಸೇರಿ ಮೂವರು ಮೃತಪಟ್ಟಿದ್ದಾರೆ.

ಪ್ರಣವ್ ಹೋಟೆಲ್​ನ ಸೆಕ್ಯೂರಿಟಿ ಗಾರ್ಡ್ ನಾರಾಯಣಸ್ಚಾಮಿ(55), ಬೈಕ್ ಸವಾರ ಪಿ.ಚೊಕ್ಕನಹಳ್ಳಿ ನಿವಾಸಿ ಜನಾರ್ದನ (30) ಮೃತರು.

ಕ್ಯಾಂಟರ್​ ಚಾಲಕ ಕಾರಿಗೆ ಡಿಕ್ಕಿ ಹೊಡೆದನ್ನು ತಪ್ಪಿಸಲು ಹೋಗಿ ಬೈಕ್​​ ಸವಾರಿನಿಗೆ ಡಿಕ್ಕಿ ಹೊಡೆದಿದ್ದು, ಆ ಬಳಿಕ ಕ್ಷಣಾದಲ್ಲಿ ರಸ್ತೆ ಪಕ್ಕದ ಹೋಟೆಲ್​​​ ಬಳಿ ನಿಂತಿದ್ದ ಜನರ ಮೇಲೆ ನುಗ್ಗಿದೆ.

ಕಾರಿನಲ್ಲಿ ಬಂದ ಮಾನಸ ಕುಟುಂಬವೂ ಹೋಟೆಲ್​ ಬಳಿ ಕಾರು ನಿಲ್ಲಿಸಿತ್ತು. ಇನ್ನೇನು ಹೋಟೆಲ್​ ಒಳಗೆ ಹೋಗಬೇಕು ಅನ್ನುವಷ್ಟರಲ್ಲಿ ಜವರಾಯನಂತೆ ಟ್ಯಾಂಕರ್​ ಹೋಟೆಲ್​ನತ್ತ ನುಗ್ಗಿ, ಕಾರು ಮತ್ತು ಬೈಕ್​ಗಳಿಗೆ ಡಿಕ್ಕಿ ಹೊಡೆದಿದೆ. 5 ಕಾರುಗಳು ಜಖಂ ಆಗಿವೆ.

ಸ್ಥಳದಲ್ಲೇ ಬೈಕ್​ ಸವಾರ ಮತ್ತು ಹೋಟೆಲ್​ ಸೆಕ್ಯೂರಿಟಿಗಾರ್ಡ್​ ಮೃತಪಟ್ಟಿದ್ದಾರೆ. ಬೆಂಗಳೂರಿನ ಕಾಡುಗುಡಿಯ ಗರ್ಭಿಣಿ ಮಾನಸ ಮತ್ತು ಇವರ ಮಾವ ನರಸಿಂಹಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾನಸ ಗರ್ಭದಲ್ಲಿದ್ದ ಮಗು ಮೃತಪಟ್ಟಿದೆ. ಘಟನೆಯಲ್ಲಿ ಗರ್ಭಿಣಿ ಮಹಿಳೆಯ ಮೊದಲ ಮಗು ಹಾಗೂ ಮಾವ ಪ್ರಾಣಾಪಾಯದಿಂದ ಪರಾಗಿದ್ದಾರೆ.

ಕ್ಯಾಂಟರ್ ಅನ್ನು ವಶಕ್ಕೆ ಪಡೆದು ಚಾಲಕ ಅಜೀತ್​ನನ್ನು ಬಂಧಿಸಿದ್ದಾರೆ. ಘಟನೆ ಸಂಬಂಧ ಪೇರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

RELATED TOPICS:
English summary :A canter collided with those who were standing in front of the hotel, three people died including a pregnant woman

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ
ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಸಿದ್ದರಾಮಯ್ಯಗೆ ತಲೆಕೆಟ್ಟಿದೆ, ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ
ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...