Thu,Sep29,2022
ಕನ್ನಡ / English

ಬೆಂಗಳೂರಿನಲ್ಲಿ ಸ್ಥಗಿತಗೊಳಿಸಿದ ಟೋಯಿಂಗ್ ವ್ಯವಸ್ಥೆ ಪುನಃ ಜಾರಿ ಇಲ್ಲ: ಆರಗ ಜ್ಞಾನೇಂದ್ರ | JANATA NEWS

17 Sep 2022
406

ಬೆಂಗಳೂರು : ನಗರದಲ್ಲಿ ಸ್ಥಗಿತಗೊಳಿಸಲಾಗಿರುವ ಟೋಯಿಂಗ್ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಚಿವರು, ನಗರದಲ್ಲಿ ಸಾರ್ವಜನಿಕ ಸ್ನೇಹಿ ಮತ್ತು ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ವಿಸ್ತೃತವಾದ ಚರ್ಚೆ ಹಾಗೂ ತಜ್ಞರ ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುವುದು.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೂ ಈ ಬಗ್ಗೆ ಚರ್ಚೆ ನಡೆಸಿದ್ದು, ಟೋಯಿಂಗ್ ಬಗ್ಗೆ ಯಾವುದೇ ಅಂತಿಮ ತೀರ್ಮಾನವಾಗಿಲ್ಲ, ಎಂದು ಸ್ಪಷ್ಟಪಡಿಸಿದ್ದಾರೆ.

RELATED TOPICS:
English summary :Towing system suspended in Bengaluru will not be re-implemented: Araga Gyanendra

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ

ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ

ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!

ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ

ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ

ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!

ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ

ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ

ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ

ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...