Wed,May08,2024
ಕನ್ನಡ / English

ಪ್ರಿಯಾಂಕ್ ಖರ್ಗೆಗೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಬೇಕಾಗಿಲ್ಲ | JANATA NEWS

18 Sep 2022
2420

ಬೆಂಗಳೂರು : ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಹಿಂದುಳಿದಿರುವ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಬೇಕಾಗಿಲ್ಲ ಎಂದು ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಎಂ ಬೊಮ್ಮಾಯಿ ಟೀಕೆ ಮಾಡಿದ್ದಾರೆ.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 5 ಸಾವಿರ ಕೋಟಿ ರೂ. ಕೊಡುವುದಾಗಿ ಹೇಳಿ ಸಿಎಂ ಅವರು ಮೂಗಿಗೆ ತುಪ್ಪ ಸವರಿ ಹೋಗಿದ್ದಾರೆ. ಮುಂದೆ ಚುನಾವಣೆ ಬರುತ್ತಿದ್ದು, ಈ ಅನುದಾನ ಬಿಡುಗಡೆ ಸಾಧ್ಯಾನಾ? ಎಂದು ಖರ್ಗೆ ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಹೈದರಾಬಾದ್ ಕರ್ನಾಟಕದ ಅಭಿವೃದ್ಧಿಗೆ ಹಣ ಇಟ್ಟಿರುವುದು ಅವರಿಗೆ ಇಷ್ಟವಿಲ್ಲವೇನೋ. ಆ ಭಾಗದ ಅಭಿವೃದ್ಧಿ ಆಗುವುದು ಅವರಿಗೆ ಇಷ್ಟವಾಗುತ್ತಿಲ್ಲ ಎನಿಸುತ್ತದೆ. ವಿನಾಕಾರಣ ರಾಜಕೀಯ ಮಾಡುವುದು ಸರಿಯಲ್ಲ ಎಂದು ತಿರುಗೇಟು ನೀಡಿದ್ದಾರೆ.

ಕಳೆದ ವರ್ಷ 3,000 ಕೋಟಿ ರೂ. ಅನುದಾನ ಘೋಷಿಸಿದ್ದೆವು. ಅದನ್ನು ಆಯವ್ಯಯದಲ್ಲಿ ಒದಗಿಸಲಾಗಿದೆ. ಪ್ರಿಯಾಂಕ್ ಖರ್ಗೆ ಅವರು ಇದನ್ನು ಸ್ವಾಗತಿಸಬೇಕಾಗಿತ್ತು. ಆದರೆ ಅವರು ವಿರೋಧಿಸಿರುವುದನ್ನು ನೋಡಿದರೆ, ಈ ಪ್ರದೇಶ ಸದಾ ಹಿಂದುಳಿದಿರಲಿ ಎಂಬುದೇ ಅವರ ಇಚ್ಛೆಯಾ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

RELATED TOPICS:
English summary :Priyank Kharge does not want the development of Kalyan Karnataka

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...