Thu,Sep29,2022
ಕನ್ನಡ / English

ಅಕ್ರಮ ಹಣ ವರ್ಗಾವಣೆ ಕೇಸ್: ವಿಚಾರಣೆಗೆ ಹಾಜರಾದ ಡಿ.ಕೆ ಶಿವಕುಮಾರ್ | JANATA NEWS

19 Sep 2022
400

ಬೆಂಗಳೂರು : ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ನೀಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೆಮ್ಮುತ್ತಲೆ ವಿಚಾರಣೆಗೆ ತೆರಳಿದ್ದಾರೆ.

ಸದ್ಯ ದೆಹಲಿಯ ಎಪಿಜೆ ಅಬ್ದುಲ್ ಕಲಂ ಮಾರ್ಗ್ ನಲ್ಲಿರುವ ಕೇಂದ್ರ ಕಚೇರಿಯಲ್ಲಿ ರಾಜೀವ್ ಕುಮಾರ್ ನೇತೃತ್ವದ ಅಧಿಕಾರಗಳ ತಂಡದಿಂದ ಡಿಕೆಶಿ ವಿಚಾರಣೆ ನಡೆಯುತ್ತಿದೆ.

ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ್ದ ಇ.ಡಿ, ಈಗಾಗಲೇ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್​​​ಶೀಟ್​​​​ ಸಲ್ಲಿಕೆ ಮಾಡಿದೆ. ನ್ಯಾಯಾಲಯದಲ್ಲಿ ಇದರ ವಿಚಾರಣೆ ಕೂಡ ಪ್ರಗತಿಯಲ್ಲಿದೆ.

ಈ ನಡುವೆ ಜಾರಿ ನಿರ್ದೇಶನಾಲಯ ಹೆಚ್ಚುವರಿಯಾಗಿ ಎಫ್‍ಐಆರ್​ ದಾಖಲಿಸಿದ್ದು, ಅದಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ನೋಟಿಸ್ ನೀಡಿತ್ತು. ಅದರ ಅನುಸಾರ ಡಿ. ಕೆ ಶಿವಕುಮಾರ್ ವಿಚಾರಣೆ ಎದುರಿಸಲಿದ್ದಾರೆ.

RELATED TOPICS:
English summary :Illegal money transfer case: DK Shivakumar appeared in the hearing

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ

ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ

ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!

ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ

ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ

ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!

ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ

ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ

ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ

ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...