Fri,Apr26,2024
ಕನ್ನಡ / English

ನಾನು ಸಿಎಂ ಆಗಿದ್ದಾಗ ಮೂಲ ಸೌಕರ್ಯಕ್ಕೆ ಅಡ್ಡಿಯಾಗಿದ್ರೆ, ರಾಜಕೀಯ ನಿವೃತ್ತಿಗೆ ಸಿದ್ಧ: ಹೆಚ್​ಡಿಕೆ | JANATA NEWS

19 Sep 2022
2302

ಬೆಂಗಳೂರು : ರಾಜಧಾನಿ ಬೆಂಗಳೂರು ಮಹಾನಗರದ ಮೂಲ ಸೌಕರ್ಯಗಳಿಗೆ ನಾನು ಮುಖ್ಯಮಂತ್ರಿ ಆಗಿದ್ದಾಗ ಅಡ್ಡಿಪಡಿಸಿದ್ದೇನೆ ಎಂಬ ಬಗ್ಗೆ ಒಂದು ಪ್ರಕರಣವನ್ನು ತೋರಿಸಿದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಮೊನ್ನೆ ಸದನದಲ್ಲಿ ಜೆಡಿಎಸ್ ಆಡಳಿತ ಅವಧಿಯಲ್ಲಿ ಒತ್ತುವರಿ ಆಗಿದೆ ಎಂದು ಹೇಳಿದ್ದಾರೆ. ನಾನು ಬೆಂಗಳೂರು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಒಂದು ವೇಳೆ ಒತ್ತುವರಿ ಆಗಿರುವುದನ್ನು ಸಾಬೀತು ಪಡಿಸಿದ್ರೆ, ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳಲು ಸಿದ್ಧ ಎಂದು ತಿಳಿಸಿದರು.

ಜೆಡಿಎಸ್ ಕಾಲದಲ್ಲಿ ಆಗಿರುವ ನಿರ್ಧಾರಗಳಿಂದ ಲೋಪ ಆಗಿದೆ ಎಂದು ಕೆಲವರು ಆರೋಪ ಮಾಡಿದ್ದಾರೆ. ನಾನು ಅಧಿಕಾರದಲ್ಲಿ ಇದ್ದಾಗ ಏನಾದರೂ ಲೋಪ ಆಗಿದ್ದರೆ, ಆರೋಪ ಮಾಡಿರುವ ಕಾಂಗ್ರೆಸ್ ಮತ್ತು ಬಿಜೆಪಿ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಘೋಷಣೆ ಮಾಡ್ತೀನಿ. ನಾನು ಬೆಂಗಳೂರು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ

RELATED TOPICS:
English summary :If infrastructure was obstructed when I was CM, ready for political retirement: HDK

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...