Thu,Sep29,2022
ಕನ್ನಡ / English

ಮಗಳ ನಿಶ್ಚಿತಾರ್ಥಕ್ಕೆ ಸಾಕಿದ ಹಸುವನ್ನೇ ಕಡಿದ ಅಮಾನವೀಯ ಘಟನೆ | JANATA NEWS

19 Sep 2022
453

ಚಿಕ್ಕಮಗಳೂರು : ಮಗಳ ನಿಶ್ಚಿತಾರ್ಥದ ಊಟಕ್ಕೆಂದು ಮನೆಯಲ್ಲಿ ಸಾಕಿದ್ದ ಹಸುವನ್ನೇ ಕಡಿದು ಊಟ ತಯಾರಿ ಮಾಡಿದಂತಹ ಅಮಾನವೀಯ ಘಟನೆಯೊಂದು ನಡೆದಿದೆ.

ಈ ಘಟನೆ ನಡೆದಿರುವುದು ಚಿಕ್ಕಮಗಳೂರು ಜಿಲ್ಲೆಯಲ್ಲಿ. ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಈಚಿಕೆರೆ ಗ್ರಾಮದ ರೋಷನ್ ಎಂಬುವರ ಮನೆಯಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ಏರ್ಪಾಡಾಗಿತ್ತು. ಆದರೆ ಮಗಳ ನಿಶ್ಚಿತಾರ್ಥಕ್ಕೆಂದು ಮನೆಯಲ್ಲಿ ಸಾಕಿದ್ದ ಹಸುವನ್ನೇ ಕಡಿದಿದ್ದಾರೆ.

ಮಗಳ ನಿಶ್ಚಿತಾರ್ಥಕ್ಕೆ ಬಂದವರಿಗೆ ಮನೆಯಲ್ಲಿ ಸಾಕಿದ್ದ ಹಸುವಿನ ಮಾಂಸ ಬಡಿಸಲಾಗುತ್ತಿದೆ ಎಂಬ ವಿಷಯ ತಿಳಿದ ಎನ್​ಆರ್​ ಪುರ ಪೊಲೀಸರು ದಾಳಿ ಮಾಡಿದ್ದಾರೆ. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಇನ್ನೂ ಮೂವರು ಅರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

RELATED TOPICS:
English summary :The inhumane incident of slaughtering the cow kept for daughter engagement

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ

ಕಾಂಗ್ರೆಸ್ ಗೆ ಪಿಎಫ್‌ಐ ನಿಷೇಧ ಒಳಗೊಳಗೆ ಕುದಿಯುತ್ತಿದೆ, ವಿರೋಧಕ್ಕೆ ಸಾಧ್ಯವಾಗದೆ ಆರ್ ಎಸ್‌ಎಸ್ ನಿಷೇಧಕ್ಕೆ ಒತ್ತಾಯಿಸುತ್ತಿದ್ದಾರೆ

ಸಿದ್ದರಾಮಯ್ಯಗೆ ತಲೆಕೆಟ್ಟಿದೆ,  ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು!

ಪಿಎಫ್‌ಐ ಪರವಾಗಿ ಯಾರೇ ಧ್ವನಿ ಎತ್ತಿದರೂ ಕಾನೂನು ಕ್ರಮ: ಆರಗ ಜ್ಞಾನೇಂದ್ರ

ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ

ಸಿಬಿಐ ರೇಡ್: ಗೇಟ್​ಗೆ ಬೀಗ, ಮನೆಯ ಹೊರಾಂಗಣದಲ್ಲಿ ಪತ್ರಿಕೆ ಓದುತ್ತಾ ಕುಳಿತ ಡಿಕೆ ಶಿವಕುಮಾರ್ ತಾಯಿ!

ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಎಸ್​ಡಿಪಿಐ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ

ಜಮ್ಮು ಮತ್ತು ಕಾಶ್ಮೀರದಲ್ಲಿ 2 ಸ್ಪೋಟ : ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್‌ನಲ್ಲಿ ಸ್ಪೋಟ

ನೂತನ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಲೆ. ಜನರಲ್ ಅನಿಲ್ ಚೌಹಾಣ್ ನೇಮಕ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ನಿಷೇಧಿಸಿದ ಕೇಂದ್ರ ಸರ್ಕಾರ

ಅಮೇರಿಕ ವೀಸಾ ವಿಳಂಬದ ಕುರಿತು ಪ್ರಸ್ತಾಪಿಸಿದ ವಿದೇಶಾಂಗ ಸಚಿವ : ಶೀಘ್ರದಲ್ಲೇ ಸರಿಪಡಿಸುವ ಆಶ್ವಾಸನೆ ನೀಡಿದ ಅಮೇರಿಕ

ನ್ಯೂಸ್ MORE NEWS...