Thu,May16,2024
ಕನ್ನಡ / English

ಐಸಿಸ್​ ಜೊತೆ ನಂಟು: ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ | JANATA NEWS

20 Sep 2022
3416

ಶಿವಮೊಗ್ಗ : ಶಿವಮೊಗ್ಗ ಪೊಲೀಸರ ವಿಶೇಷ ತನಿಖಾ ತಂಡವು ಇಬ್ಬರು ಶಂಕಿತ ಉಗ್ರರ ಬಂದಿಸಿದೆ. ಮಂಗಳೂರಿನ ಮಾಜ್ ಹಾಗೂ ಶಿವಮೊಗ್ಗದ ಸೈಯದ್ ಯಾಸಿನ್ ಅಲಿಯಾಸ್ ಬೈಲುನನ್ನ ಬಂಧಿಸಲಾಗಿದೆ.

ಬಂಧಿತರನ್ನು ಮಂಗಳೂರಿನ 22 ವರ್ಷದ ಮಾಜ್ ಮುನೀರ್‌ ಅಹಮ್ಮದ್‌ ಮತ್ತು ಸಿದ್ದೇಶ್ವರ ನಗರದ 21 ವರ್ಷದ ಸಯ್ಯದ್‌ ಯಾಸೀನ್‌ ಎಂದು ಗುರುತಿಸಲಾಗಿದೆ. ಇವರುಗಳು 2020ರಲ್ಲಿ ಗೋಡೆ ಬರಹ ಕೇಸ್ ನಲ್ಲಿ ಐಸಿಎಸ್ ಆರೋಪಿಗಳಾಗಿದ್ದಾರೆ.

ತೀರ್ಥಹಳ್ಳಿಯ ಸೊಪ್ಪುಗುಡ್ಡೆ ನಿವಾಸಿ ಶಾರೀಕ್‌ ಮತ್ತು ಆತನ ಸಹಚರರಾದ ಮಾಜ್‌ ಮುನೀರ್‌ ಅಹಮ್ಮದ್ ಹಾಗೂ ಸಯ್ಯದ್‌ ಯಾಸೀನ್‌ ನಿಷೇಧಿತ ಭಯೋತ್ಪಾದಕ ಸಂಘಟನೆಯ ನಂಟನ್ನು ಹೊಂದಿರುವ ಕಾರಣಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.

RELATED TOPICS:
English summary :Link with ISIS: Two suspected militants arrested in Shimoga

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...