Thu,Apr25,2024
ಕನ್ನಡ / English

ತಾವು ಪಡೆದ ಲಂಚದ ಹಣವನ್ನು ವಾಪಸ್​ ನೀಡುವಾಗ ಲೋಕಾಯುಕ್ತ ಅಧಿಕಾರ ಬಲೆಗೆ ಬಿದ್ದ ಅಧಿಕಾರಿಗಳು | JANATA NEWS

22 Sep 2022
2501

ಬೆಂಗಳೂರು : ಲಂಚ ಪಡೆಯುವಾಗ ಸಿಕ್ಕಿಬೀಳದೆ, ಲಂಚದ ಹಣವನ್ನು ವಾಪಸ್​ ಕೊಡುವಾಗ ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ-2 ಹುದ್ದೆಯಲ್ಲಿದ್ದ ಕೆಎಎಸ್‌ ಅಧಿಕಾರಿ ಎ.ಬಿ. ವಿಜಯಕುಮಾರ್‌ ಮತ್ತು ಅವರ ಕಚೇರಿಯ ಭೂಮಾಪಕ ರಘುನಾಥ್‌ ಬಂಧಿತರು.

ವ್ಯಕ್ತಿಯೊಬ್ಬರ ಜಮೀನು ಭೂಸ್ವಾಧೀನಗೊಂಡಿಲ್ಲ ಎಂದು ಎನ್ ಒ ಸಿ ಪತ್ರ ನೀಡಲು 2.5 ಲಕ್ಷ ರು ಹಣ ಲಂಚ ಪಡೆದು, ಈ ಬಗ್ಗೆ ದೂರು ದಾಖಲಾದ ಬಳಿಕ ಲಂಚದ ಹಣವನ್ನು ಮರಳಿಸುತ್ತಿದ್ದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವಿಶೇಷ ಭೂಸ್ವಾಧೀನಾಧಿಕಾರಿ ಮತ್ತು ಭೂಮಾಪಕರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಮೊದಲ ಆರೋಪಿ ಎಬಿ ವಿಜಯಕುಮಾರ್, ವಿಶೇಷ ಭೂಸ್ವಾಧೀನ ಅಧಿಕಾರಿ ಮತ್ತು ಎರಡನೇ ಆರೋಪಿ ರಘುನಾಥ್, ಭೂಮಾಪಕ. ದೂರುದಾರ ಭಗತ್ ಸಿಂಗ್ ಅರುಣ್ ಅವರಿಗೆ ಎನ್‌ಒಸಿ ನೀಡಲು ಅಧಿಕಾರಿಗಳು 2.50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಂತರ 2.50 ಲಕ್ಷ ಲಂಚ ಪಡೆದು ಎನ್‌ಒಸಿ ನೀಡಿದ್ದರು.

ಈ ಸಂಬಂಧ ಅರ್ಜಿದಾರರು ಕೆಐಎಡಿಬಿ ಉಪ ಆಯುಕ್ತರಿಗೆ ದೂರು ನೀಡಿದ್ದರು. ಈ ಇಬ್ಬರೂ ಆರೋಪಿಗಳು ದೂರುದಾರರನ್ನು ಸಂಪರ್ಕಿಸಿ ಅದನ್ನು ಹಿಂಪಡೆದರೆ 2.5 ಲಕ್ಷದ ಹಣದ ಜೊತೆಗೆ ಹೆಚ್ಚುವರಿಯಾಗಿ 50 ಸಾವಿರ ಹಣ ನೀಡುವುದಾಗಿ ಹೇಳಿದ್ದರು. ಈ ಸಂಬಂಧ ಲಂಚದ ಹಣ ನೀಡುವಾಗಲೇ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

RELATED TOPICS:
English summary :Officials fell into the Lokayukta power trap while returning the bribe money they received

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...