Thu,Jun01,2023
ಕನ್ನಡ / English

ಪೊಲೀಸ್ ಕ್ರಮದ ಹಿಂದೆ ಅಪರಾಧಗಳ ಹಿನ್ನೆಲೆ ಮಾತ್ರ ಪರಿಗಣನೆ: ಆರಗ ಜ್ಞಾನೇಂದ್ರ | JANATA NEWS

22 Sep 2022
1695

ಬೆಂಗಳೂರು : ಪೋಲೀಸರು ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ, ಕೇವಲ ಅಪರಾಧಗಳ ಹಿನ್ನೆಲೆ ಮಾತ್ರ ಪರಿಗಣಿಸುತ್ತಾರೆ ವಿನಹ, ಅಲ್ಪಸಂಖ್ಯಾತರು, ಬಹು ಸಂಖ್ಯಾತರು, ಜಾತಿ ಅಥವಾ ಧರ್ಮವನ್ನು ನೋಡಿ ಅಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ, ಸೌಹಾರ್ದತೆ ಕಾಪಾಡುವ ಜವಾಬ್ದಾರಿ ಹೊತ್ತಿರುವ ಪೊಲೀಸ್ ಸಿಬ್ಬಂದಿಯೊಂದಿಗೆ ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು. ಕಾನೂನನ್ನು ಕೈಗೆ ತೆಗೆದುಕೊಳ್ಳುವ ಯಾರ ವಿರುದ್ಧವೇ ಆಗಲಿ, ಕ್ರಮ ಜರುಗಿಸಲಾಗುತ್ತದೆ.

ಖಚಿತ ಮಾಹಿತಿ ಮೇರೆಗೆ ಎನ್ಐಎ ಸಿಬ್ಬಂದಿ, ಹಲವು ಕಡೆ ಶೋಧ ನಡೆಸಿದ್ದಾರೆ ಎಂದರು.‌ ಶಿವಮೊಗ್ಗ ಪೊಲೀಸರು ಇಬ್ಬರು ವ್ಯಕ್ತಿಗಳು, ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ ಹೊಂದಿದ್ದಾರೆ ಎಂಬ ಮಾಹಿತಿ ಮೇರೆಗೆ ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ. ತನಿಖೆಯನ್ನು ಚುರುಕಿನಿಂದ ನಡೆಸಿರುವ ಪೊಲೀಸರ ಕಾರ್ಯಕ್ಷಮತೆಗೆ ಅಭಿನಂದಿಸುತ್ತೇನೆ ಎಂದೂ ಸಚಿವರು ತಿಳಿಸಿದರು.

ಕಾಂಗ್ರೆಸ್ ನಾಯಕರು ನಡೆಸುತ್ತಿರುವ ”ಪೇ ಸಿಎಂ” ಅಭಿಯಾನದ ಕುರಿತು ಪ್ರತಿಕ್ರಿಯಿಸಿ, ಜನರು ಪಕ್ಷದಿಂದ ದೂರವಾಗುತ್ತಿದ್ದು, ಇದರಿಂದ ಹತಾಶರಾದ ಕಾಂಗ್ರೆಸ್ ನಾಯಕರು, ಇಂಥಹ ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರೂ ಮಾಜಿ ವಿಧಾನಸಭಾ ಸ್ಪೀಕರ್ ಸಹ ಆಗಿದ್ದವರು, ಕಾಂಗ್ರೆಸ್ ನಾಯಕರ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಈಗಾಗಲೇ ಹೇಳಿದ್ದು, ಕಾಂಗ್ರೆಸ್ ನಾಯಕರ ಬಣ್ಣ ಬಯಲು ಮಾಡಿದೆ ಎಂದರು.

RELATED TOPICS:
English summary :Background of crimes only considered behind police action: Araga Gyanendra

5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಪಠ್ಯ ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಣೆ ಮಾಡಿದ ಸಚಿವ ಮಧು ಬಂಗಾರಪ್ಪ
ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಪಠ್ಯ ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಣೆ ಮಾಡಿದ ಸಚಿವ ಮಧು ಬಂಗಾರಪ್ಪ
ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಚಿತರಾಮ್!
ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಚಿತರಾಮ್!
ಬಡವರ ಹಸಿವು ನೀಗಿಸಲು ಅಕ್ಕಿ ಕೊಟ್ರೆ ಅದು ತಪ್ಪಲ್ಲ: ನಟ ಡಾಲಿ ಧನಂಜಯ್‌
ಬಡವರ ಹಸಿವು ನೀಗಿಸಲು ಅಕ್ಕಿ ಕೊಟ್ರೆ ಅದು ತಪ್ಪಲ್ಲ: ನಟ ಡಾಲಿ ಧನಂಜಯ್‌
ಕಾಂಗ್ರೆಸ್ ಘೋಷಣೆ ಮಾಡಿದ ಐದು ಗ್ಯಾರಂಟಿ ಜಾರಿ ಮಾಡುವುದು ಗ್ಯಾರಂಟಿ : ಸಿದ್ದರಾಮಯ್ಯ
ಕಾಂಗ್ರೆಸ್ ಘೋಷಣೆ ಮಾಡಿದ ಐದು ಗ್ಯಾರಂಟಿ ಜಾರಿ ಮಾಡುವುದು ಗ್ಯಾರಂಟಿ : ಸಿದ್ದರಾಮಯ್ಯ
ನೀರು ಬಿಡುಗಡೆಗಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ನೀರು ಬಿಡುಗಡೆಗಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು ನಗರ ಹೊಸ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಬಿ ದಯಾನಂದ್
ಬೆಂಗಳೂರು ನಗರ ಹೊಸ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಬಿ ದಯಾನಂದ್
ಜಮ್ಮು ಕಾಶ್ಮೀರ : 3 ಭಯೋತ್ಪಾದಕರೊಂದಿಗೆ ಶಸ್ತ್ರಾಸ್ತ್ರ ಮತ್ತು ಮಾದಕ ದ್ರವ್ಯ ವಶಕ್ಕೆ ಪಡೆದ ಸೇನೆ
ಜಮ್ಮು ಕಾಶ್ಮೀರ : 3 ಭಯೋತ್ಪಾದಕರೊಂದಿಗೆ ಶಸ್ತ್ರಾಸ್ತ್ರ ಮತ್ತು ಮಾದಕ ದ್ರವ್ಯ ವಶಕ್ಕೆ ಪಡೆದ ಸೇನೆ
ಪಠ್ಯಪುಸ್ತಕ ಪರಿಷ್ಕರಣೆ ಖಚಿತ, ಸಿಎಂ ನಿರ್ದೇಶನದಂತೆ ತಂಡ ರಚನೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಪಠ್ಯಪುಸ್ತಕ ಪರಿಷ್ಕರಣೆ ಖಚಿತ, ಸಿಎಂ ನಿರ್ದೇಶನದಂತೆ ತಂಡ ರಚನೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಯಾವುದೇ ರೀತಿಯ ತನಿಖೆಗೆ ಸಿದ್ಧ, ಆದರೆ ಪಾರದರ್ಶಕವಾಗಿರಲಿ
ಯಾವುದೇ ರೀತಿಯ ತನಿಖೆಗೆ ಸಿದ್ಧ, ಆದರೆ ಪಾರದರ್ಶಕವಾಗಿರಲಿ
ಮೈಸೂರು ಅಪಘಾತ : ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ, ಗಾಯಾಳುಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಮೈಸೂರು ಅಪಘಾತ : ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ, ಗಾಯಾಳುಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...