Thu,May02,2024
ಕನ್ನಡ / English

ಕೆಲವೇ ದಿನದಲ್ಲಿ ಹೈಕಮಾಂಡ್ ಅನುಮತಿ ಪಡೆದು ಸಂಪುಟ ವಿಸ್ತರಣೆ ಮಾಡುತ್ತೇವೆ | JANATA NEWS

23 Sep 2022
2836

ಬೆಂಗಳೂರು : ಸಂಪುಟ ವಿಸ್ತರಣೆ ಮಾಡೋಣ ಎಂದು ಹೈಕಮಾಂಡ್​ ಹೇಳಿದೆ. ಹಾಗಾಗಿ ಕೆಲವೇ ದಿನದಲ್ಲಿ ಸಂಪುಟ ವಿಸ್ತರಣೆ ಆಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಧಾನ ಮಂಡಲ ಅಧಿವೇಶನ ಮುಗಿದಿದೆ. ವರಿಷ್ಠರ ಜತೆಗೆ ಚರ್ಚಿಸಿ ಸಚಿವ ಸಂಪುಟ ವಿಸ್ತರಿಸುವ ಮೂಲಕ ಖಾಲಿಯಿರುವ ಆರು ಸ್ಥಾನಗಳನ್ನು ತುಂಬಲಾಗುವುದು, ವರಿಷ್ಠರ ಸೂಚನೆಯಂತೆ ಸಂಪುಟಕ್ಕೆ ಸೇರಿಸಿಕೊಳ್ಳುವವರ ಪಟ್ಟಿ ಕಳುಹಿಸುವೆ ಅಥವಾ ದೆಹಲಿಗೆ ತೆರಳಿ ಖುದ್ದು ಮಾತುಕತೆ ನಡೆಸಿ ಒಪ್ಪಿಗೆ ಪಡೆಯುವೆ ಎಂದರು.

ಕಮಿಷನ್ ಬಗ್ಗೆ ಸರ್ಕಾರವೇ ತನಿಖೆ ನಡೆಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ಯಾವುದರ ಮೇಲೆ ತನಿಖೆ ಮಾಡಬೇಕು. ಯಾವ ಆಧಾರದಲ್ಲಿ ತನಿಖೆ ಮಾಡಬೇಕು? ಎಂದು ದೂರು ನೀಡಿದರೆ ತನಿಖೆ ಮಾಡುತ್ತೇವೆ ಎಂದರು.ಗುತ್ತಿಗೆದಾರರ ಸಂಘದವರು ಯಾವುದೇ ದಾಖಲೆ ನೀಡಿಲ್ಲ.

ಲೋಕಾಯುಕ್ತಕ್ಕೆ ದೂರು ನೀಡಲಿ. ಅವರು ದೂರು ನೀಡಿದರೆ, ನಾಳೆಯೇ ತನಿಖೆಗೆ ಆದೇಶ ನೀಡುತ್ತೇವೆ. ಪ್ರತಿಪಕ್ಷದಲ್ಲೇ ಹೊಂದಾಣಿಕೆ ಇಲ್ಲದಂತಾಗಿದೆ. ಗುತ್ತಿಗೆದಾರರ ವಿಚಾರವನ್ನು ಕೊನೆಯಲ್ಲಿ ತೆಗೆದುಕೊಂಡರು. ಯಾಕೆಂದರೆ ಅದರಲ್ಲಿ ಸತ್ಯ ಇಲ್ಲ ಅಂತ ಅವರಿಗೂ ಗೊತ್ತು. ಸರ್ಕಾರ ಈಗಲೂ ಸ್ಪಷ್ಟವಾಗಿದೆ ದೂರು ನೀಡಿದ್ರೆ ತನಿಖೆ ಮಾಡಲು ಸಿದ್ಧವಿದೆ ಎಂದು ಹೇಳಿದರು.

RELATED TOPICS:
English summary :In a few days we will get permission from the High Command and expand the cabinet

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...