Tue,Sep26,2023
ಕನ್ನಡ / English

ಪೊಲೀಸ್ ಠಾಣೆಯಲ್ಲೇ ಪೊಲೀಸರೆದುರು ಬ್ಲೇಡ್ ನಿಂದ ಕುತ್ತಿಗೆ ಕುಯ್ದ ಯುವಕ | JANATA NEWS

23 Sep 2022
2155

ಹುಬ್ಬಳ್ಳಿ : ಯುವಕನೊಬ್ಬ ಪೊಲೀಸ್ ಠಾಣೆಯಲ್ಲಿಯೇ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಗಣೇಶಪೇಟೆ ಮೀನು ಮಾರುಕಟ್ಟೆಯ ರಾಘವೇಂದ್ರ ನಾಯಕ ಎಂಬಾತನೆ ಕುತ್ತಿಗೆಗೆ ಬ್ಲೇಡ್ ಇರಿದುಕೊಂಡವ.

ಈತನು ಗುರುವಾರ ಇಂಡಿ ಪಂಪ್ ವೃತ್ತ ಬಳಿಯ ಬಿರಿಯಾನಿ ಹೌಸ್ ಅಂಗಡಿಯ ಮಾಲಕರೊಂದಿಗೆ ತಿಂಡಿಗೆ ಚಟ್ನಿ ಕೊಡಲಿಲ್ಲವೆಂದು ಜಗಳ ಮಾಡಿಕೊಂಡಿದ್ದಾನೆ. ಆಗ ಪೊಲೀಸರು ಅಂಗಡಿಯ ಮಾಲಕ ಮತ್ತು ರಾಘವೇಂದ್ರನನ್ನು ವಿಚಾರಣೆಗೆಂದು ಠಾಣೆಗೆ ಕರೆಯಿಸಿದಾರೆ. ಪೊಲೀಸರು ಬಿರಿಯಾನಿ ಹೌಸ್ ಮಾಲೀಕ ಹಾಗೂ ರಾಘವೇಂದ್ರ ಎಂಬ ಯುವಕನನ್ನು ವಿಚಾರಣೆ ಮಾಡುತ್ತಿದ್ದರು.

ಈ ಸಂದರ್ಭದಲ್ಲಿ ಪೊಲೀಸರ ಮುಂದೆಯೇ ರಾಘವೇಂದ್ರ ಬ್ಲೇಡ್ ನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಘಟನೆಯಿಂದ ಠಾಣೆಯಲ್ಲಿನ ಸಿಬ್ಬಂದಿ ಆತಂಕಗೊಂಡಿದ್ದಾರೆ. ನಂತರ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

22 ವರ್ಷದ ರಾಘವೇಂದ್ರನು ಹಣಕ್ಕಾಗಿ ಆಗಾಗ ತಾಯಿ ಹಾಗೂ ಸ್ನೇಹಿತರ ಬಳಿ ದುಂಬಾಲು ಬೀಳುತ್ತಿದ್ದ. ಕೊಡದಿದ್ದರೆ ಕುತ್ತಿಗೆಗೆ ಬ್ಲೇಡ್‌ನಿಂದ ಕೊಯ್ದುಕೊಂಡು ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ.

RELATED TOPICS:
English summary :A young man who cut his neck with a blade in front of the police in the police station itself

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ  - ಬಿಜೆಪಿ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ - ಬಿಜೆಪಿ

ನ್ಯೂಸ್ MORE NEWS...