Sun,May12,2024
ಕನ್ನಡ / English

ಕೈಗಾರಿಕೆಗಾಗಿ ಹೆಚ್ಚುವರಿ 50 ಸಾವಿರ ಎಕರೆ ಜಮೀನು ಭೂ ಸ್ವಾಧೀನ, 10 ವರ್ಷದೊಳಗೆ ಕೈಗಾರಿಕೆ ಆರಂಭಿಸಿದ್ದರೆ ಭೂಮಿ ವಾಪಸ್ | JANATA NEWS

23 Sep 2022
2362

ಬೆಂಗಳೂರು : ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚುವರಿಯಾಗಿ 50 ಸಾವಿರ ಎಕರೆ ಭೂ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ 20 ಸಾವಿರ ಮತ್ತು ಇತರ ಜಿಲ್ಲೆಗಳಲ್ಲಿ 30 ಸಾವಿರ ಎಕರೆ ಭೂಮಿ ಸೇರಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು.

ವಿಧಾನ ಪರಿಷತ್‍ನ ಪ್ರಶ್ನೋತ್ತರದಲ್ಲಿ ಸದಸ್ಯರಾದ ಸಲೀಂ ಅಹಮ್ಮದ್, ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಮಂಜೂರಾದ ನಿವೇಶನ ಅಥವಾ ಭೂಮಿಯಲ್ಲಿ ಎಷ್ಟು ಸಮಯದಲ್ಲಿ ಕೈಗಾರಿಕೆ ಸ್ಥಾಪನೆ ಮಾಡಬೇಕು. ಒಂದು ವೇಳೆ ಉದ್ಯಮ ಸ್ಥಾಪನೆಯಾಗದೆ ಇದ್ದರೆ ಯಾವ ಕ್ರಮ ಕೈಗೊಳ್ಳಲಾಗುತ್ತ್ತದೆ ಎಂದು ಪ್ರಶ್ನಿಸಿದರು.

ಯೋಜನೆಯ ಅಂದಾಜು ಗಾತ್ರ ಆಧರಿಸಿ ಉದ್ಯಮ ಆರಂಭಿಸಲು ಕಾಲಮಿತಿ ನಿಗದಿ ಪಡಿಸಲಾಗುತ್ತದೆ. ಉಕ್ಕು ಉದ್ಯಮಗಳಿಗೆ ಐದು ವರ್ಷಗಳವರೆಗೂ ಸಮಯ ಬೇಕಾಗುತ್ತದೆ. ಒಟ್ಟಾರೆ ಉದ್ಯಮ ಆರಂಭಕ್ಕೆ ಗರಿಷ್ಠ 10 ವರ್ಷಗಳ ಕಾಲಾವ ನೀಡಲಾಗುತ್ತದೆ. ಅದರ ಒಳಗೆ ಉದ್ಯಮ ಆರಂಭವಾಗದಿದ್ದರೆ ನೋಟಿಸ್ ನೀಡಿ ಭೂಮಿ ಹಿಂಪಡೆಯುವ ಪ್ರಕ್ರಿಯೆ ನಡೆಸಲಾಗುವುದು.

ಈವರೆಗೂ 117 ಉದ್ದಿಮೆದಾರರಿಗೆ ನೋಟಿಸ್ ನೀಡಲಾಗಿದೆ. ಕೆಲವರು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತಂದಿದ್ದಾರೆ ಇನ್ನೂ ಮುಂದೆ ಕೆವಿಯಟ್ ಹಾಕಿ ಭೂಮಿ ಹಿಂಪಡೆಯಲು ಮುಂದಿನ ಕ್ರಮ ಜರುಗಿಸಲಾಗುವುದು ಎಂದು ನಿರಾಣಿ ಉತ್ತರಿಸಿದರು.

RELATED TOPICS:
English summary :Land acquisition of additional 50 thousand acres of land for industry, return of land if industry is started within 10 years

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ನ್ಯೂಸ್ MORE NEWS...