Sun,May19,2024
ಕನ್ನಡ / English

ಜೆಡಿಎಸ್​ಗೆ ಶಾಕ್: ಒಂದೇ ದಿನ ಜೆಡಿಎಸ್‌ನ 100ಕ್ಕೂ ಹೆಚ್ಚು ಕಾರ್ಯಕರ್ತರ ರಾಜೀನಾಮೆ | JANATA NEWS

25 Sep 2022
2018

ತುಮಕೂರು : ಶಾಸಕ ಎಸ್.ಆರ್.ಶ್ರೀನಿವಾಸ್ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ಒಂದೇ ದಿನ ನೂರಕ್ಕೂ ಹೆಚ್ಚು ಕಾರ್ಯಕರ್ತರು ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ.

ಬಿದರೆ ಗ್ರಾಮದ ಕಾರ್ಯಕರ್ತರ ಸಂಖ್ಯೆಯೇ ಹೆಚ್ಚಿನ ಸಂಖ್ಯೆಯಲ್ಲಿದೆ. ಹಾಲಿ ಶಾಸಕ ಎಸ್.ಆರ್.ಶ್ರೀನಿವಾಸ್​​ಗೆ ಪಕ್ಷದಿಂದ ಅನ್ಯಾಯವಾಗಿದೆ ಎಂದು ಖಂಡಿಸಿರುವ ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ರಾಜೀನಾಮೆ ನೀಡುವವರ ಸಂಖ್ಯೆ ಹೆಚ್ಚಾಗಬಹುದು ಎಂದು ವಿಶ್ಲೇಷಿಸಲಾಗಿದ್ದು, ಇದು ಮುಂದುವರಿದರೆ ಜೆಡಿಎಸ್​ಗೆ ತಲೆನೋವಾಗಬಹುದು ಎಂದು ಹೇಳಲಾಗಿದೆ.

ರಾಜೀನಾಮೆ ಕೊಟ್ಟ ಬಳಿಕ ವಾಸಣ್ಣ ಅಭಿಮಾನಿ ಬಳಗ ಸೇರುತ್ತಿದ್ದಾರೆ. ಬೂತ್ ಕಮಿಟಿ ಸೇರಿ ವಿವಿಧ ಹುದ್ದೆಗಳಿಗೆ ಹಲವರು ರಾಜೀನಾಮೆ ನೀಡಿದ್ದಾರೆ.

ಗುಬ್ಬಿಯಲ್ಲಿ 50 ಸಾವಿರಕ್ಕೂ ಅಧಿಕ ಪಕ್ಷದ ಕಾರ್ಯಕರ್ತರಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ ಎಂದು ಶಂಕಿಸಲಾಗಿದೆ.

RELATED TOPICS:
English summary :Shock for JDS: More than 100 workers of JDS resigned in a single day

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...