Fri,Apr19,2024
ಕನ್ನಡ / English

ಎಸ್ಎಂ ಕೃಷ್ಣ ಚೇತರಿಸಿಕೊಳ್ಳುತ್ತಿದ್ದಾರೆ, ಯಾರೂ ಆತಂಕಕ್ಕೆ ಒಳಗಾಗಬೇಡಿ | JANATA NEWS

25 Sep 2022
2339

ಬೆಂಗಳೂರು : ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಎಸ್​ಎಂ ಕೃಷ್ಣ ಅವರ ಆರೋಗ್ಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಚಾರಿಸಿದರು.

ಇಂದು ಆಸ್ಪತ್ರೆಗೆ ಭೇಟಿ ನೀಡಿ ಎಸ್‍ಎಂಕೆ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಸಿಎಂ, ಎಸ್ ಎಂ ಕೃಷ್ಣರವರು ಜ್ವರದಿಂದ ಬಳಲುತ್ತಿದ್ದರು. ನಿನ್ನೆ ವೈದೇಹಿ ಆಸ್ಪತ್ರೆಗೆ ದಾಖಲಿಸಿದ್ರು. ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿತ್ತು. ನಿರಂತರ ಚಿಕಿತ್ಸೆಯಿಂದ ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದರು.

ಚಿಕಿತ್ಸೆಯಿಂದ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಎರಡು ಮೂರು ದಿನಗಳಲ್ಲಿ ಅವರು ಡಿಸ್ಚಾರ್ಜ್ ಆಗುತ್ತಾರೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಯಾರು ಆತಂಕಕ್ಕೆ ಒಳಗಾಗಬಾರದು, ಗಾಬರಿ ಬೇಡ ಎಂದು ಇದೇ ವೇಳೆ ಸಿಎಂ ಮನವಿ ಮಾಡಿಕೊಂಡರು

RELATED TOPICS:
English summary :SM Krishna is recovering, no one should panic

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...