Fri,Dec09,2022
ಕನ್ನಡ / English

ಕಾಲೇಜಿಗೆ ರಜೆ, ಈಜಾಡಲು ಹೋಗಿದ್ದ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು | JANATA NEWS

26 Sep 2022
828

ಉಡುಪಿ : ಸಮುದ್ರದಲ್ಲಿ ಈಜಾಡಲು ಹೋಗಿ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರೋ ಘಟನೆ ಹೂಡೆ ಬೀಚ್​ನಲ್ಲಿ ನಡೆದಿದೆ.

ಮೃತರೆಲ್ಲರೂ ಮಣಿಪಾಲ ಎಂಐಟಿ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿಗಳು. ಭಾನುವಾರದಂದು ಮಣಿಪಾಲದ 15ಕ್ಕೂ ಅಧಿಕ ವಿದ್ಯಾರ್ಥಿಗಳು ಹೂಡೆ ಬೀಚ್​ಗೆ ವಿಹಾರಕ್ಕೆಂದು ಬಂದಿದ್ದರು. ಕೆಲವರು ಸಮುದ್ರ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ, ಬೃಹತ್ ಗಾತ್ರದ ಅಲೆ ಅಪ್ಪಳಿಸಿದ್ದು, ಅಲೆಗಳ ಹೊಡೆತಕ್ಕೆ ಸಿಲುಕಿ ಮೂವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

ನಿಶಾಂತ್, ಷಣ್ಮುಖ, ಶ್ರೀಕರ್ ಮೃತ ದುರ್ದೈವಿಗಳು. ಹೈದರಾಬಾದ್​ನ ಶ್ರೀಕರ್(21) ನೀರಲ್ಲಿ ನಾಪತ್ತೆಯಾಗಿದ್ದ. ಶ್ರೀಕರ್ ಮೃತದೇಹವು ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ನಿಶಾಂತ್​(21) ಹಾಗೂ ಷಣ್ಮುಗ(21) ಅವರನ್ನು ಅಲ್ಲಿನ ಸ್ಥಳೀಯರು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

RELATED TOPICS:
English summary :Three engineering students died while going for a swim

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ

ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ

ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ

ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!

ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ

ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!

ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು

ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು

ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು

ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ

ನ್ಯೂಸ್ MORE NEWS...