Wed,Apr24,2024
ಕನ್ನಡ / English

ಪಿಎಫ್ಐ ಬ್ಯಾನ್ ಕ್ರಮಕ್ಕೆ ನಮ್ಮ ಅಭ್ಯಂತರವಿಲ್ಲ, ಆರೆಸ್ಸೆಸ್​ನಿಂದಲೂ ಸಮಾಜದಲ್ಲಿ ಅಶಾಂತಿ ತಲೆದೋರುತ್ತಿದೆ ಅದನ್ನೂ ಬ್ಯಾನ್ ಮಾಡಿ! | JANATA NEWS

28 Sep 2022
1031

ಬೆಂಗಳೂರು : ಪಿಎಫ್ಐ ಬ್ಯಾನ್ ಮಾಡಿದ ಕೇಂದ್ರ ಸರ್ಕಾರದ ಕ್ರಮಕ್ಕೆ ನಮ್ಮ ಅಭ್ಯಂತರ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ

ಬೆಂಗಳೂರಿನ ತಮ್ಮ ನಿವಾಸದಲ್ಲಿ ಬುಧವಾರ ಮಾತನಾಡಿದ ಅವರು, ಪಿಎಫ್ಐ ನಿಷೇಧಕ್ಕೆ ಈ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದರು. ಸಮಾಜಘಾತುಕ ಕಾರ್ಯಗಳಲ್ಲಿ ತೊಡಗಿರುವ ಯಾವುದೇ ಸಂಘಟನೆಯನ್ನು ಬ್ಯಾನ್ ಮಾಡಿ, ಅವರ ವಿರುದ್ಧ ಕ್ರಮ ತೆಗೆದುಕೊಂಡರೆ ನಮ್ಮ‌ ಅಭ್ಯಂತರವಿಲ್ಲ. ಶಾಂತಿಯನ್ನು ಹಾಳು ಮಾಡುತ್ತಿದ್ದವರ ಮೇಲೆ ಕ್ರಮ ಜರುಗಿಸಿ ಎಂದರು.

ಹಾಗೆಯೇ ಆರೆಸ್ಸೆಸ್ ನವರೂ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಾರೆ, ಆ ಸಂಘಟನೆಯನ್ನೂ ಬ್ಯಾನ್ ಮಾಡಬೇಕು ಎಂದು ಹೇಳಿದರು.

RELATED TOPICS:
English summary :We have no objection to PFI ban, since RSS is causing unrest in the society, ban it too!

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...