Tue,Aug04,2026
ಕನ್ನಡ / English

ಕಂದಕಕ್ಕೆ ಬಿದ್ದು ಅಕ್ಕನ ಮಗಳ ಬರ್ತ್​​ಡೇ ಕೇಕ್​​ ತರಲು ಹೋದ ಇಬ್ಬರು ಬೈಕ್ ಸವಾರರ ಸಾವು | JANATA NEWS

28 Sep 2022

ಗದಗ : ಕಂದಕಕ್ಕೆ ಬಿದ್ದು ಇಬ್ಬರು ಯುವಕರು ಮೃತಪಟ್ಟಿರೋ ಘಟನೆ ಗದಗ ತಾಲೂಕಿನ ನಾಗಾವಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಮಂಜುನಾಥ್ ಮಾದರ್ (19) ಬಸವರಾಜ್ ಜವಳಬೆಂಚಿ (17) ಮೃತಪಟ್ಟಿದ್ದಾರೆ.

ಮಂಜುನಾಥ್ ಮಾದರ್ ಅವರ ಸಂಬಂಧಿಕರ ಮನೆಗೆ ಬರ್ತ್ ಡೇ ಆಚರಣೆಗೆ ಸ್ನೇಹಿತ ಬಸವರಾಜ್ ಜೊತೆ ಹೊರಟಿದ್ದರು. ದಾರಿ ಮಧ್ಯೆ ಕೇಕ್ ತೆಗೆದುಕೊಂಡು ಎಲೆಸಿರುಂದಕ್ಕೆ ಹೊರಟಿದ್ದರು.

ಸುರಿದ ಧಾರಾಕಾರ ಮಳೆಗೆ ನಾಗಾವಿ ಹಾಗೂ ನಾಗಾವಿ ತಾಂಡಾ ಮಾರ್ಗದಲ್ಲಿನ ರಸ್ತೆ ಕೊಚ್ಚಿ ಹೋಗಿ ರಸ್ತೆ ಮಧ್ಯೆ ದೊಡ್ಡ ಕಂದಕ ನಿರ್ಮಾಣವಾಗಿತ್ತು. ಇದನ್ನು ಅರಿಯದ ಬೈಕ್ ಸವಾರರು ಕಂದಕದಲ್ಲಿ ಬಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Death of two bikers who fell into a ditch and went to bring birthday cake for sister daughter

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು

ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ

ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ

ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ

ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ

6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ

ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ

ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ

ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು

ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...