Fri,Dec09,2022
ಕನ್ನಡ / English

ಸಿದ್ದರಾಮಯ್ಯರ ಉಗ್ರ ಭಾಗ್ಯ ಯೋಜನೆಯಿಂದ 32ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ | JANATA NEWS

28 Sep 2022
727

ಬೆಂಗಳೂರು : ವಿಪಕ್ಷನಾಯಕ ಸಿದ್ದರಾಮಯ್ಯರ ಉಗ್ರ ಭಾಗ್ಯ ಯೋಜನೆಯಿಂದ 32ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಬೆಂಗಳೂರಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ ವಾಗ್ದಾಳಿ ಮಾಡಿದ್ದಾರೆ.

PFI ಮತ್ತು ಅದರ ಅಂಗಸಂಸ್ಥೆಗಳನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿರುವ ಹಿನ್ನೆಲೆ ಸಿದ್ದರಾಮಯ್ಯ ಮಾತನಾಡಿ ಆರ್​ಎಸ್​ಎಸ್​ನಿಂದಲೂ ಸಮಾಜದಲ್ಲಿ ಅಶಾಂತಿ ತಲೆದೋರುತ್ತಿದೆ, ಅದನ್ನೂ ಬ್ಯಾನ್ ಮಾಡಿ ಎಂದು ಹೇಳಿಕೆ ನೀಡಿದ್ದರು.

ಎಲ್​ಇಟಿ ಜೊತೆ ಹಾವು ಏಣಿಯಾಟ ಆಡಿದ ಪರಿಣಾಮ ರಾಜೀವ್ ಗಾಂಧಿ ಬಲಿಯಾಗಬೇಕಾಯತು. ಭಾರತ ವಾಸಕ್ಕೆ ಯೋಗ್ಯ ಅಲ್ಲ ಎಂದು ಅನ್ನಿಸಿದವರಿಗೆ ಅಫ್ಘಾನಿಸ್ತಾನ, ಪಾಕಿಸ್ತಾನ ಇದೆ, ಅಲ್ಲಿಗೆ ಫ್ರೀ ವೀಸಾ ಕೊಟ್ಟು ಕಳುಹಿಸುತ್ತೇವೆ ಎಂದು ಕಿಡಿಕಕಾರಿದರು.

ಯಾವ ಭಯೋತ್ಪಾದನೆ ವಿಚಾರದಲ್ಲಿ ಆರ್​ಎಸ್​ಎಸ್ ಮುಂದಾಗಿದೆ ಎಂದು ತೋರಿಸಲಿ. ಇಂತಹ ಮತಾಂದರಿಂದಲೇ ದೇಶ ವಿಭಜನೆಯಾಗಿದ್ದು. ರಾಷ್ಟ್ರವನ್ನು ಪ್ರೀತಿಸಿ ಅನ್ನೋದು ಭಯೋತ್ಪಾದನೆಯಾ? ಸಿದ್ದರಾಮಯ್ಯನವರೇ.. ವಿಪಕ್ಷನಾಯಕ ಸಿದ್ದರಾಮಯ್ಯರ ಉಗ್ರ ಭಾಗ್ಯ ಯೋಜನೆಯಿಂದ 32ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಬೆಂಗಳೂರಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ ರವಿ ವಾಗ್ದಾಳಿ ಮಾಡಿದ್ದಾರೆ.

ಉಗ್ರರ ಜೊತೆಗೆ ಯಾವ ರೀತಿ ಹಾಟ್ ಲೈನ್ ಕನೆಕ್ಷನ್ ಇದೆ ಎಂಬುದಕ್ಕೆ ಆಲ್ ಜವಾಹಿರಿ ಹಿಜಾಬ್ ಬೆಂಬಲಿಸಿ ಶಾಯಿರಿ ಹೇಳಿದ್ದೇ ಒಂದು ಸ್ಯಾಂಪಲ್ ಆಗಿದೆ. ಸುಣ್ಣ ಮತ್ತು ಬೆಣ್ಣೆ ಗುರುತಿಸದಂತಹ ಸ್ಥಿತಿಗೆ ಸಿದ್ದರಾಮಯ್ಯ ಬಂದಿದ್ದಾರೆ ಅನ್ನಿಸುತ್ತದೆ. ಯಾವ ಪ್ರಾಮಾಣಿಕತೆ ಇದೆ ಸಿದ್ದರಾಮಯ್ಯಗೆ? ಆರ್ ಎಸ್ ಎಸ್ ಯಾವ ಯಾವ ವಿಧ್ವಂಸಕ ಕೃತ್ಯದಲ್ಲಿ ತೊಡಗಿದೆ ಅಂತಾ ಸಿದ್ದರಾಮಯ್ಯ ಹೇಳಲಿ. ರಾಜಕೀಯ ತೆವಲಿಗೆ ಹೇಳುವುದನ್ನು ಬಿಡಲಿ ಎಂದು ಕಿಡಿ ಕಾರಿದರು.

RELATED TOPICS:
English summary :More than 32 Hindu activists were killed by Siddaramaiah Ugra Bhagya Yojana

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ

ನ್ಯೂಸ್ MORE NEWS...