Wed,May06,2026
ಕನ್ನಡ / English

ಭಾರತ್ ಜೋಡೋ ಯಾತ್ರೆಯ ಕಾಂಗ್ರೆಸ್ ಫ್ಲೆಕ್ಸ್​ಗಳಿಗೆ ಹರಿದ ಕಿಡಿಗೇಡಿಗಳು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ | JANATA NEWS

29 Sep 2022

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ನಾಳೆ ಸೆ.30ರಂದು ಕರ್ನಾಟಕಕ್ಕೆ ಎಂಟ್ರಿ ಕೊಡಲಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಹಾಕಲಾಗಿದ್ದ ಕಾಂಗ್ರೆಸ್ ಫ್ಲೆಕ್ಷ್ಗಳನ್ನು ಬ್ಲೇಡ್ನಿಂದ ಹರಿದು ಹಾಕಲಾಗಿದೆ. ಇದು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 30ಕ್ಕೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಗೆ ಆಗಮಿಸಲಿದ್ದು, ಐತಿಹಾಸಿಕ ಕಾರ್ಯಕ್ರಮವಾಗಿಸಲು ಕಾಂಗ್ರೆಸ್ ಎಲ್ಲ ಸಿದ್ಧತೆ ಮಾಡಿಕೊಂಡಿದೆ.

ಗುಂಡ್ಲುಪೇಟೆ ಹೆದ್ದಾರಿಯಲ್ಲಿ ಅಳವಡಿಸಿದ್ದ ಸುಮಾರು 40ಕ್ಕೂ ಅಧಿಕ ಕಾಂಗ್ರೆಸ್ ನಾಯಕರ ಫ್ಲೆಕ್ಸ್ ಬ್ಲೇಡ್​ನಿಂದ ಹರಿಯಲಾಗಿದೆ. ಬಿಜೆಪಿ ಕಾರ್ಯಕರ್ತರ ಕೃತ್ಯ ಎಂದು ಕಾಂಗ್ರೆಸ್ ಆರೋಪಿಸಿದೆ.

ಭಾರತ್ ಜೋಡೋ ಯಾತ್ರೆ ಫ್ಲೆಕ್ಸ್ ಹರಿದ ವಿಚಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಚುಚ್ಚಿದರು, ಗುಂಡಿಕ್ಕಿದರು ಕಾಂಗ್ರೆಸಿಗರು ಹೆದರಲ್ಲ ಎಂದು ಖಾರವಾಗಿ ತಿರುಗೇಟು ನೀಡಿದ್ದಾರೆ.

RELATED TOPICS:
English summary :Miscreants stormed Congress flexes of Bharat Jodo Yatra, anger of Congress workers

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ

ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ

ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.

ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ

ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ

ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ

ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ

ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.

ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ

ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್

ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು

ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...