Sun,May19,2024
ಕನ್ನಡ / English

ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ | JANATA NEWS

29 Sep 2022
1791

ಬೆಂಗಳೂರು : ರಾಜ್ಯದಲ್ಲಿ ಲಕ್ಷಾಂತರ ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಈಗ ಕಂದಾಯ ನಿವೇಶನಗಳಿಗೆ, ಅಂತಹ ನಿವೇಶನಗಳಲ್ಲಿ ಮನೆ ನಿರ್ಮಿಸಲು ಬ್ಯಾಂಕ್ ಸಾಲ ದೊರೆಯುವುದಿಲ್ಲ. ಈಗ ಕಂದಾಯ ನಿವೇಶನಗಳ ಭೂ ಪರಿವರ್ತನೆಗೆ ಅವಕಾಶ ನೀಡಿದರೆ, ನಿವೇಶನ ಮತ್ತು ಕಟ್ಟಡಗಳ ಮಾಲೀಕರಿಗೆ ಬ್ಯಾಂಕ್ ಸಾಲ ಪಡೆಯಲು ಅವಕಾಶವಾಗುತ್ತದೆ.

ಹೀಗಾಗಿ ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ಮಾಡಿಸಿಕೊಳ್ಳಲು ಅನುಮತಿ ನೀಡುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಕಾಯ್ದೆಯಲ್ಲಿ ಇದಕ್ಕೆ ಅವಕಾಶ ಕಲ್ಪಿಸಲು ಸಾಧ್ಯವಿದ್ದರೆ ನಿಶ್ಚಿತವಾಗಿಯೂ ಅವಕಾಶ ಕಲ್ಪಿಸುತ್ತೇವೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.

ಭೂ ಪರಿವರ್ತನೆ ಕೋರಿ ಅರ್ಜಿ ಸಲ್ಲಿಸುವವರಿಂದ ಪ್ರಮಾಣ ಪತ್ರ ಪಡೆದು ಒಂದು ವಾರದಲ್ಲಿ ಭೂ ಪರಿವರ್ತನೆ ಕಾರ್ಯವನ್ನು ಮಾಡಿಕೊಡಲಾಗುತ್ತದೆ. ಒಂದು ವೇಳೆ ಸದರಿ ಭೂಮಿ ದಲಿತರಿಗೆ ಸಂಬಂಧಿಸಿದ್ದು ಎಂಬುದರಿಂದ ಹಿಡಿದು ಯಾವುದೇ ತೊಡಕುಗಳಿದ್ದರೆ ತಕ್ಷಣವೇ ಗೊತ್ತಾಗುತ್ತದೆ.

ಹೀಗಾಗಿ ತೊಡಕುಗಳಿಲ್ಲದ ಅರ್ಜಿಯ ಆಧಾರದ ಮೇಲೆ ಒಂದು ವಾರದಲ್ಲಿ ಭೂ ಪರಿವರ್ತನೆ ಕಾರ್ಯ ನಡೆಯಲಿದೆ ಎಂದು ಸಚಿವರು ಹೇಳಿದರು. ಒಂದು ವೇಳೆ ಈ ಕಾರ್ಯದಲ್ಲಿ ವಿಳಂಬವಾದರೆ, 15 ದಿನಗಳಲ್ಲಿ ಆಯಾ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಈ ಭೂ ಪರಿವರ್ತನೆ ಕಾರ್ಯ ಪೂರ್ಣವಾಗಲಿದೆ.

RELATED TOPICS:
English summary :The government is thinking of bringing the revenue estates under the scope of land conversion

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...