ಸಿದ್ದರಾಮಯ್ಯಗೆ ತಲೆಕೆಟ್ಟಿದೆ, ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು! | JANATA NEWS
ಶಿವಮೊಗ್ಗ : ಸಿದ್ದರಾಮಯ್ಯ ಅವರು ಇತ್ತೀಚೆಗೆ ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯಗೆ ತಲೆಕೆಟ್ಟಿದೆ. ಅವರು ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು ಎಂದರು. ಈ ದೇಶದ ಪ್ರಧಾನಿ ಆರ್ ಎಸ್ ಎಸ್ ನಿಂದ ಬಂದವರು, ರಾಷ್ಷ್ರಪತಿ ಆರ್ ಎಸ್ ಎಸ್ ನಿಂದ ಬಂದವರು, ನಾವೆಲ್ಲರೂ ಆರ್ ಎಸ್ ಎಸ್ ನಿಂದ ಬಂದವರಾಗಿದ್ದೇವೆ. ಸಿದ್ದರಾಮಯ್ಯನವರು ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಬಿಎಸ್ವೈ ಸಲಹೆ ನೀಡಿದರು.
RELATED TOPICS:
English summary :Siddaramaiah is worried, he should stop talking lightly about RSS!