Sat,Apr20,2024
ಕನ್ನಡ / English

ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ KILL YOU ಬರಹ ಪ್ರಕರಣ: ಇಬ್ಬರ ಬಂಧನ | JANATA NEWS

29 Sep 2022
2568

ಚಿಕ್ಕಮಗಳೂರು : ಕಡೂರು ಪಟ್ಟಣದಲ್ಲಿ ಇತ್ತೀಚೆಗೆ ಆರ್ ಎಸ್‌ಎಸ್ ಮುಖಂಡನ ಕಾರಿನ ಮೇಲೆ ಅಶ್ಲೀಲ ಪದ ಬರೆದು, ಜಿಹಾದ್ ಎಂದು ಗೀಚಿದ್ದಲ್ಲದೇ ಕೊಲ್ಲುವುದಾಗಿ ಬರೆದಿದ್ದ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಕಡೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಕೃತ್ಯವನ್ನು ಎಸಗಿದ ಇಬ್ಬರು ಅಪ್ರಾಪ್ತ ಬಾಲಕರ ಪತ್ತೆ ಹಚ್ಚಲಾಗಿದ್ದು, ಇಬ್ಬರನ್ನು ಬಂದಿಸಿದ್ದಾರೆ. ಜಿಲ್ಲೆಯ ಕಡೂರು ಪಟ್ಟಣದ ಅರಿವಿನ ಮನೆ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ, ಹಾಗೂ ಆರ್ ಎಸ್ ಎಸ್ ಮುಖಂಡರಾದ ಡಾ. ಶಶಿಧರ ಚಿಂದಿಗೆರೆ ಜಯಣ್ಣ ಅವರ ಕಾರಿನ ಮೇಲೆ ಕೊಲೆ ಬೆದರಿಕೆ ಸಂದೇಶ ಬರೆದಿದ್ದರು.

ಇಬ್ಬರು ಬಾಲಕರು ತಡರಾತ್ರಿ ಮನೆಗೆ ಹೋಗುವಾಗ ಚೆನ್ನಾಗಿರುವ ಕಾರನ್ನು ನೋಡಿ, ತರಹದ ಕಾರ್ ತೆಗೆದುಕೊಳ್ಳಲು ಆಗುವುದಿಲ್ಲ, ಆದರೆ ಹಾಳು ಮಾಡಲು ಆಗುತ್ತದೆ ಎಂದು ಈ ರೀತಿಯ ಕೃತ್ಯ ಮಾಡಿರುವುದಾಗಿ ಬೆಳಕಿಗೆ ಬಂದಿದೆ.

RELATED TOPICS:
English summary :KILL YOU written on RSS leader car case: Two arrested

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...