Sat,Apr27,2024
ಕನ್ನಡ / English

ಗೋವಾಕ್ಕೆ 2,200 ಕೆ.ಜಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಐವರ ಬಂಧನ! | JANATA NEWS

02 Oct 2022
2035

ಕಾರವಾರ : ಗೋವಾಕ್ಕೆ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.

ಮಹೇಂದ್ರ ಪಿಕಪ್ ವಾಹನ ಸಮೇತ ಐವರು ಆರೋಪಿಗಳಾದ ಅಳ್ನಾವರ್ ಮೂಲದ ಸಾದಿಕ್, ಇಲಿಯಾಸ್, ದಾವಲಮಲೀಕ್, ಖಾನಾಪುರ ಮೂಲದ ಶಾಹಿದ್ ಹಾಗೂ ರಾಜಾಸಾಬ್ ಬಂಧಿಸಲಾಗಿದೆ. ಜೋಯಿಡಾ ತಾಲೂಕಿನ ರಾಮನಗರ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

3,10,800 ರೂ. ಮೌಲ್ಯದ 2,220 ಕೆಜಿ ಗೋಮಾಂಸ ವಶಕ್ಕೆ ಪಡೆದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅನಮೋಡ್ ಚೆಕ್​ಪೋಸ್ಟ್​​ ಬಳಿ ಜಪ್ತಿ ಮಾಡಲಾಗಿದೆ.

ಹುಬ್ಬಳ್ಳಿಯಿಂದ 2,200 ಕೆ.ಜಿ ದನದ ಮಾಂಸವನ್ನು ಅಕ್ರಮವಾಗಿ ಗೋವಾಕ್ಕೆ ಸಾಗಿಸುತ್ತಿದ್ದ ಎರಡು ಮಹೀಂದ್ರ ಬುಲೆರೋ ಪಿಕಪ್ ಹಾಗೂ ಒಂದು ಟಾಟಾ 407 ವಾಹನದಲ್ಲಿ ಬೆಳ್ಳಂಬೆಳಿಗ್ಗೆ ಗೋವಾಕ್ಕೆ ಸಾಗಿಸುತ್ತಿದ್ದ ಬಗ್ಗೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿಶೇಷ ತಂಡಕ್ಕೆ ಬಂದ ಖಚಿತ ಮಾಹಿತಿಯ ಮೇರೆಗೆ ಪಿಎಸ್‌ಐ ಪ್ರಮೇನಗೌಡ ಪಾಟೀಲ ನೇತೃತ್ವದಲ್ಲಿ ರಾಮನಗರ ಪಿಎಸ್‌ಐ ಯಲ್ಲಾಲಿಂಗ ಕುನ್ನೂರು ಮತ್ತು ಠಾಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.

RELATED TOPICS:
English summary :Five arrested for transporting 2,200 kg of illegal beef to Goa!

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...