Sat,Jun20,2026
ಕನ್ನಡ / English

ಅಪ್ಪನ ಸಾಲ ತೀರಿಸಲು ಮಗನಿಂದ ಬೆತ್ತಲೆ ಪೂಜೆ, ಅಮಾನವೀಯ ಘಟನೆ | JANATA NEWS

03 Oct 2022

ಕೊಪ್ಪಳ : ನಗರದಲ್ಲಿ ಅಪ್ಪನ ಸಾಲ ತೀರಿಸುವುದಕ್ಕೆ ಬಾಲಕನಿಂದ ಬೆತ್ತಲೆ ಪೂಜೆ ಮಾಡಿಸಿದ ಅಮಾನವೀಯವಾದ ಘಟನೆ ಕೊಪ್ಪಳ ತಾಲೂಕಿನ ಹಾಸಗಲ್ ಗ್ರಾಮದಲ್ಲಿ ನಡೆದಿದೆ.

ಕೊಪ್ಪಳ ತಾಲೂಕಿನ ಹಾಸಗಲ್ ಗ್ರಾಮದ ನಿವಾಸಿ 16 ವರ್ಷದ ಪ್ರದೀಪ್ ನೊಂದ ಬಾಲಕ. ವಿರುಪನಗೌಡ ಮತ್ತು ಶರಣಪ್ಪ ತಳವರ ಎಂಬುವವರು ಬೆತ್ತಲೆ ಪೂಜೆ ಮಾಡಿಸಿದ್ದಾರೆ.

ಸಮಸ್ಯೆಗೆ ಪರಿಹಾರ ನೀಡುತ್ತೇವೆಂದು ಅಪ್ರಾಪ್ತ ಬಾಲಕನಿಗೆ ನಂಬಿಸಿ ಬೆತ್ತಲೆ ಪೂಜೆ ಮಾಡಿಸುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಮಾಡಿ ವಿಕೃತಿ ಮರೆದಿದ್ದಾರೆ.

ನಿಮ್ಮ ಅಪ್ಪನ ಸಾಲ ತೀರಬೇಕೆಂದರೆ ಬೆತ್ತಲೆ ಪೂಜೆ ಮಾಡಿದ್ರೆ ದುಡ್ಡು ಬರುತ್ತದೆ. ಮತ್ತೆ ಸಾಲ ಕೂಡ ತೀರುತ್ತದೆ. ಬೆತ್ತಲೆ ಪೂಜೆ ಮಾಡಬೇಕು. ಇದರಿಂದ ಬಡತನ ನಿವಾರಣೆ ಆಗುತ್ತದೆ ಎಂದು ಪ್ರದೀಪ್ ಅನ್ನು ಶರಣಪ್ಪ ಆಯಂಡ್ ಟೀಂ ಪುಸಲಾಯಿಸಿದ್ದರು.

ರೂಮ್​ವೊಂದರಲ್ಲಿ ಬಾಲಕನ ಬಟ್ಟೆ ಬಿಚ್ಚಿಸಿ ಬೆತ್ತಲೆ ಮಾಡಿ, ಪೂಜೆ ಮಾಡುವ ನಾಟಕವಾಡಿದ್ದಾರೆ. ಅಲ್ಲದೆ, ಅದನ್ನು ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

ಪ್ರದೀಪ್ ಮತ್ತು ಕುಟುಂಬಸ್ಥರು ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

RELATED TOPICS:
English summary :Naked puja by son to pay his father debt, an inhuman incident

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು

ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್

ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್

ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್

ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ

 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ

ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ

ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ

ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ

ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ

ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ

 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ

ನ್ಯೂಸ್ MORE NEWS...