Wed,May15,2024
ಕನ್ನಡ / English

ರಾಜ್ಯದಲ್ಲಿ ಮಳೆ, ಕೊರೋನಾ ಬಗ್ಗೆ ಕೋಡಿ ಶ್ರೀ ಆತಂಕಕಾರಿ ಭವಿಷ್ಯ | JANATA NEWS

04 Oct 2022
2842

ಧಾರವಾಡ : ದೇಶದಲ್ಲಿ ಮತ್ತೆ ಭಾರಿ ಮಳೆಯಾಗುವ ಲಕ್ಷಣ ಇದ್ದು, ಇದರಿಂದ ಸಾಕಷ್ಟು ಅವಾಂತರಗಳು ಸೃಷ್ಟಿ ಆಗಲಿವೆ. ಕಾರ್ತಿಕ ಮಾಸದಲ್ಲಿ ತೊಂದರೆ ಆಗುವ ಲಕ್ಷಣ ತೋರುತ್ತಿದೆ. ಮಳೆ, ರೋಗದಿಂದ ದೇಶಕ್ಕೆ ಗಂಡಾಂತರವಿದ್ದು, ಮತ್ತೆ ತೊಂದರೆ ಆಗುತ್ತದೆ ಎಂದು ಧಾರವಾಡದಲ್ಲಿ ಕೋಡಿಮಠದ ಶ್ರೀಗಳು ಭವಿಷ್ಯ ನುಡಿದರು.

ಈ ಸಂವತ್ಸರದ ಪ್ರಾರಂಭದಲ್ಲಿಯೇ ನಾನು ಮಳೆ, ಸಿಡಿಲು, ಬೆಂಕಿ ಕಾಟ, ಮತಾಂಧತೆ ಹೆಚ್ಚುತ್ತೆ, ಸಾವು ನೋವು ಆಗುತ್ತೆ ಅಂತಾ ಹೇಳಿದ್ದೇವು. ಈಗ ಹಾಗೇ ಆಗಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ.

ಇನ್ನು ಮುಂದೆಯೂ ಮಳೆ ಆಗುವ ಲಕ್ಷಣ ಇದೆ. ಕಾರ್ತಿಕ ಮಾಸದಲ್ಲಿ ಪರಿಸ್ಥಿತಿ ಇನ್ನಷ್ಟು ಬಿಗುಡಾಯಿಸುತ್ತದೆ. ಕಾಡಿನಿಂದ ನಾಡಿಗೆ ಪ್ರಾಣಿಗಳ ಪ್ರವೇಶ ಆಗುತ್ತವೆ. ಭೂಮಿಯೊಳಗೆ ವಿಷಜಂತುಗಳು ಹೊರಗೆ ಬಂದು ತೊಂದರೆ ಮಾಡುತ್ತವೆ. ಹೊರಗಡೆ ಹೋಗುವಾಗ ಒಂದು ಬಡಗಿ ಹಿಡಿದುಕೊಂಡು ಹೋಗಬೇಕು ಎಂದು ಭವಿಷ್ಯ ನುಡಿದಿದ್ದಾರೆ.

ರಾಜ್ಯದಲ್ಲಿ ಮತ್ತಷ್ಟು ಅವಘಡಗಳು ಹೆಚ್ಚಾಗಲಿವೆ. ಪ್ರಕೃತಿಯ ಮುನಿಸು ಹೆಚ್ಚಾಗಿ, ಅಲ್ಲೋಲ ಕಲ್ಲೋಲವೇ ಉಂಟಾಗಲಿದೆ. ಅಪಮೃತ್ಯುಗಳ ಸಂಖ್ಯೆ ಹೆಚ್ಚಲಿದೆ. ಬೆಂಕಿಯಿಂದ ಹೆಚ್ಚು ಹೆಚ್ಚು ಸಮಸ್ಯೆಯಾಗಲಿವೆ ಎಂಬುದಾಗಿ ತಿಳಿಸಿದ್ದಾರೆ.

RELATED TOPICS:
English summary :Rain in the state, corona is a worrying prospect

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...