Fri,Dec09,2022
ಕನ್ನಡ / English

ಅಣ್ಣನ ಜೊತೆ ಗಾಳಿಪಟ ಹಾರಿಸುವಾಗ ಮೇಲಿಂದ ಬಿದ್ದು ತಮ್ಮ ಸಾವು | JANATA NEWS

06 Oct 2022
744

ಬೆಳಗಾವಿ : ಗಾಳಿಪಟ ಹಾರಿಸುವಾಗ ಆಯತಪ್ಪಿ ಕಟ್ಟಡ ಮೇಲಿಂದ ಬಿದ್ದು 11 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.

ಬೆಳಗಾವಿಯ ಉಜ್ವಲ್ ನಗರದ ಸೆಕೆಂಡ್ ಕ್ರಾಸ್ ತಿರಂಗಾ ಕಾಲೋನಿಯ ಅರ್ಮಾನ್ ದಫೆದಾರ್ (11) ಮೃತ ಬಾಲಕ. ನಿನ್ನೆ ಅಶೋಕ ನಗರದ ತಮ್ಮ ಸಂಬಂಧಿಕರ ಮನೆಗೆ ಕುಟುಂಬಸ್ಥರ ಜೊತೆಗೆ ಬಾಲಕ ಬಂದಿದ್ದನು.

ತಿಂಡಿ ತಿಂದು ತನ್ನ ಅಣ್ಣನ ಜೊತೆಗೆ ಗಾಳಿಪಟ ಹಾರಿಸಲು ಬಿಲ್ಡಿಂಗ್‍ನ ಟೆರಸ್ ಮೇಲೆ ಹೋಗಿದ್ದಾನೆ. ಈ ವೇಳೆ ಗಾಳಿಪಟ ಹಾರಿಸುವಾಗ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ.

ತಕ್ಷಣವೇ ಆತನನ್ನು ಖಾಸಗಿ ಆಸ್ಪತ್ರೆಗೆ ಕುಟುಂಬಸ್ಥರು ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅರ್ಮಾನ್ ಇಂದು ಕೊನೆಯುಸಿರೆಳೆದಿದ್ದಾನೆ.

ಮಗನನ್ನು ಕಳೆದುಕೊಂಡ ಕುಟುಂಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :While flying a kite with his brother, he fell from the top and died

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ

ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ

ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ

ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!

ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ

ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!

ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು

ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು

ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು

ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ

ನ್ಯೂಸ್ MORE NEWS...