Sun,May12,2024
ಕನ್ನಡ / English

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ | JANATA NEWS

06 Oct 2022
3784

ಕಲಬುರಗಿ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಉದನೂರ ರಸ್ತೆಯ ಬಸಂತ ನಗರದಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಸಂತೋಷ್ ಕಾಲೊನಿಯ ಲಕ್ಷ್ಮೀ ಕಾಂತ್ (35) ಎಂದು ಗುರುತಿಸಲಾಗಿದೆ.

ಬುಧವಾರ ಸಂಜೆ ದಸರಾ ಹಬ್ಬದ ಅಂಗವಾಗಿ ಬನ್ನಿ ಬಂಗಾರ ಕೊಡಲು ಮನೆಗೆ ಬಂದ ಹೆಂಡತಿಯ ಸಹೋದರರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಶಿವಕಾಂತ್, ಪ್ರಶಾಂತ್ ಎಂಬುವವರು ಈ ಕೊಲೆ ಮಾಡಿದ್ದು, ಕೊಲೆಯಾದ ಲಕ್ಷ್ಮೀ ಕಾಂತ್ ಹೆಂಡತಿ ಪ್ರೀತಿಯವರ ಸಹೋದರರಾಗಿದ್ದಾರೆಂದು ಎನ್ನಲಾಗಿದೆ.

ಲಕ್ಷ್ಮೀ ಕಾಂತ್ ಮತ್ತು ಪ್ರೀತಿ ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಲಕ್ಷ್ಮೀ ಕಾಂತ್ ಈಗಾಗಲೇ ಮದುವೆಯಾಗಿದ್ದ, ಇದು ಆತನ ಎರಡನೇ ಮದುವೆಯಾಗಿತ್ತು. ಮದುವೆಯ ಬಳಿಕ ಲಕ್ಷ್ಮಿಕಾಂತ ತನ್ನ ಪತ್ನಿ ಪ್ರೀತಿಯ ಸಹೋದರರಿಗೆ ಎಂಟು ಲಕ್ಷ ಹಣ ನೀಡಿದ್ದ. ಹಣ ವಾಪಸ್ ಕೊಡುವಂತೆ ಲಕ್ಷ್ಮಿಕಾಂತ್ ಆಗ್ಗಾಗ ಕೇಳುತ್ತಿದ್ದ. ಕೊಟ್ಟ ಹಣವನ್ನು ವಾಪಾಸ್ ಕೇಳಿದಕ್ಕೆ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Brutal murder of a man by beating him with weapons

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...