Thu,Dec11,2025
ಕನ್ನಡ / English

ಮದ್ಯದ ಅಮಲಿನಲ್ಲಿ ಮೊಸಳೆಯನ್ನು ಕೊಲ್ಲುತ್ತೇನೆ ಎಂದು ಕೆರೆಗೆ ಹಾರಿದ | JANATA NEWS

07 Oct 2022

ಬಾಗಲಕೋಟೆ: : ಬಾಗಲಕೋಟೆ ತಾಲೂಕಿನ ಮುರನಾಳ ಪುನರ್ ವಸತಿ ಕೇಂದ್ರದ ಕೆರೆಯಲ್ಲಿ ಕಂಡುಬಂದಿರುವ ಮೊಸಳೆಯನ್ನು ನೋಡಲು ಜನರು ಮುಗಿಬಿದ್ದಿದ್ದರು.

ಕಂಠಪೂರ್ತಿ ಕುಡಿದಿದ್ದ ಮೌಲಾಸಾಬ್​ ಮೊಸಳೆ ಹಿಡಿಯುವುದಾಗಿ ಹೇಳಿ ಮದ್ಯದ ನಶೆಯಲ್ಲಿ ಕೆರೆಗೆ ಧುಮುಕಿದ್ದಾನೆ.

ಹೀಗೆ ಕೆರೆಯ ಮಧ್ಯಕ್ಕೆ ಹೋದ ಮೌಲಾಸಾಬ್ ಈಜಲಾಗದೆ ನೀರಿನಲ್ಲಿ ಮುಳುಗಲಾರಂಭಿಸಿದ್ದ. ಇದನ್ನು ಗಮನಿಸಿದ ಸ್ಥಳೀಯರು ಕೆರೆಗೆ ಧುಮುಕಿ ಮೌಲಾಸಾಬ್​ನನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.

RELATED TOPICS:
English summary :Under the influence of alcohol, he jumped into the lake saying that he would kill the crocodile

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ

ನ್ಯೂಸ್ MORE NEWS...