Thu,May16,2024
ಕನ್ನಡ / English

ರಾಜ್ಯ ಸರ್ಕಾರಿ ನೌಕರರು-ನಿವೃತ್ತ ನೌಕರರ ತುಟ್ಟಿ ಭತ್ಯೆ ಹೆಚ್ಚಳ | JANATA NEWS

07 Oct 2022
3853

ಬೆಂಗಳೂರು : ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಶೇ.3.75 ತುಟ್ಟಿ ಭತ್ಯೆ ಹೆಚ್ಚಿಸಿ ಆದೇಶಿಸಿದೆ.

ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರಿಗೆ ಶೇ.3.75ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಜುಲೈ 1ರಿಂದಲೇ ತುಟ್ಟಿ ಭತ್ಯೆ ಅನ್ವಯವಾಗುವಂತೆ ಮುಖ್ಯಮಂತ್ರಿ ಅನುಮೋದಿಸಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ 1,282.72 ಕೋಟಿ ರೂ. ಭರಿಸಲಿದೆ.

RELATED TOPICS:
English summary :Increase in dearness allowance of state government employees-retired employees

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...