Mon,May20,2024
ಕನ್ನಡ / English

ಒನ್​ ಸೈಡ್​​ ಲವ್, ರಸ್ತೆಯಲ್ಲಿ ನಿಂತಿದ್ದ ಅಮಾಯಕನ ಮೇಲೆ ಮಾರಣಾಂತಿಕ ಹಲ್ಲೆ! | JANATA NEWS

08 Oct 2022
2818

ಬೆಂಗಳೂರು : ಒನ್​ ಸೈಡ್​​ ಲವ್ ಸ್ಟೋರಿ, ಇನ್ಯಾರದೋ ಮೇಲಿನ ದ್ವೇಷಕ್ಕೆ ರಸ್ತೆಯಲ್ಲಿ ನಿಂತಿದ್ದ ಅಪರಿಚಿತನಿಗೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿರುವುದು ಎರಡು ದಿನಗಳ ಹಿಂದೆ ಬೆಂಗಳೂರಿನ ಮಾಗಡಿ ರಸ್ತೆ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಆರೋಪಿ ಮಂಜೇಶ್ ಎಂಬಾತ ಯುವತಿಯೋರ್ವಗಳನ್ನು ಪ್ರೀತಿಸುತ್ತಿದ್ದ. ಆದರೆ ಆಕೆ ನಿತಿನ್​ ಎಂಬಾತನನ್ನ ಪ್ರೀತಿ ಮಾಡುತ್ತಿದ್ದಳಂತೆ. ವಿಷಯ ತಿಳಿದ ಮಂಜೇಶ್, ನಿತಿನ್ ಕರೆದು ದಾಳಿ ಮಾಡಲು ಯೋಜನೆ ಮಾಡಿಕೊಂಡಿದ್ದಾನೆ.

ಈ ವೇಳೆ ನಿತಿನ್ ತನ್ನ ಸಹೋದರನ ಜೊತೆ ಬರುವುದಾಗಿ ಹೇಳಿದ್ದ. ನಿತಿನ್ ಸಿಗುವುದಾಗಿ ಹೇಳಿದಾಗ ಟೂಲ್ಸ್ ಸಮೇತ ಎಂಟ್ರಿ ಕೊಟ್ಟ ಮಂಜೇಶ್ ಆ್ಯಂಡ್ ಗ್ಯಾಂಗ್ ತನ್ನ ಗೆಳೆಯನ ಜೊತೆ ನಿಂತಿದ್ದ ದೀಪು ಎಂಬಾತನನ್ನು ನೋಡಿ ನಿತಿನ್ ಎಂದು ತಿಳಿದು ಅಟ್ಯಾಕ್ ಮಾಡಿ ಪರಾರಿಯಾಗಿದ್ದಾನೆ ಎಂದು ತಿಳಿಸಿದ್ದಾರೆ.

ದೀಪು ನಾನು ಅವನಲ್ಲ ಎಂದು ಹೇಳಲು ಹೊರಟರೂ ಆತನ ಮಾತು ಕೇಳದೇ ಮನಬಂದಂತೆ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಸದ್ಯ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಮಾಗಡಿ ರಸ್ತೆ ಪೊಲೀಸ್ ಸಿಬ್ಬಂದಿ ಮಂಜೇಶ್​ನನ್ನು ಬಂಧಿಸಿದ್ದು, ಸಿಸಿಟಿವಿ ಕ್ಯಾಮೆರಾ ದೃಶ್ಯಾವಳ ಆಧರಿಸಿ ಆರೋಪಿಗಳ ಹುಡುಕಾಟಕ್ಕೆ ಮಾಗಡಿ ರಸ್ತೆ ಪೊಲೀಸರು ಮುಂದಾಗಿದ್ದಾರೆ.

RELATED TOPICS:
English summary :One sided love, fatal attack on an innocent

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...