Sun,Oct26,2025
ಕನ್ನಡ / English

ಸ್ನೇಹಿತರಿಗೆ ಮೆಸೇಜ್‌ ಮಾಡಿ, ಮೆಸೇಜ್​ ಮಾಡಿ ನೀರಿಗೆ ಹಾರಿದ ಯುವಕ! | JANATA NEWS

11 Oct 2022

ಚಾಮರಾಜನಗರ : ಸ್ನೇಹಿತರಿಗೆ ಸಂದೇಶ ಕಳುಹಿಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಕಲ್ಕಟ್ಟೆ ಡ್ಯಾಂನಲ್ಲಿ ನಡೆದಿದೆ.

ಕಲ್ಲಹಳ್ಳಿ ಗ್ರಾಮದ ಸಚಿನ್(24) ಮೃತ ಯುವಕ ಎಂದು ತಿಳಿದುಬಂದಿದೆ. ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ಶಂಕೆ ವ್ಯಕ್ತಪಡಿಸಲಾಗಿದೆ.

ಖಾಸಗಿ ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ‌ ಮಾಡಿಕೊಂಡಿದ್ದ ಈತ ಸಾಲದ ಸುಳಿಗೆ ಸಿಲುಕಿ ಮಾನಸಿಕ ಒತ್ತಡ ತಾಳಲಾರದೇ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತಿದೆ

ಯುವಕ ಆತ್ಮಹತ್ಯೆಗೂ ಮುನ್ನ ತನ್ನ ಸ್ನೇಹಿತರಿಗೆ ವಾಟ್ಸಪ್ ಸಂದೇಶ ಕಳುಹಿಸಿದ್ದಾನೆ. ತಾನು ಈ ರೀತಿ ಸೂಸೈಡ್ ಮಾಡಿಕೊಳ್ಳುತ್ತಿರುವುದನ್ನು ಮನೆಯವರಿಗೆ ತಿಳಿಸುವಂತೆ ತನ್ನ ಸ್ನೇಹಿತರಿಗೆ ಹೇಳಿದ್ದಾನೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :A young man jumped into the water after sending a message to a friend!

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ

ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ

ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...