Sat,May11,2024
ಕನ್ನಡ / English

ಕಬ್ಬಿನ ಗದ್ದೆಗೆ ನುಗ್ಗಿದ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬಸ್​! | JANATA NEWS

12 Oct 2022
1858

ಬೆಳಗಾವಿ : ಕೆಎಸ್‌ಆರ್‌ಟಿಸಿ ಬಸ್ ಬ್ರೇಕ್​ ಫೇಲ್​ ಆಗಿ ಕಬ್ಬಿನ ಗದ್ದೆಗೆ ನುಗ್ಗಿದ ಘಟನೆ ಜಿಲ್ಲೆಯ ಯರಗಟ್ಟಿ ತಾಲೂಕಿನ ತಲ್ಲೂರು ಗ್ರಾಮದ ಬಳಿ ನಡೆದಿದೆ.

ಸರ್ಕಾರಿ ಬಸ್​​​​​​ ಸೋಮಾಪುರ ಗ್ರಾಮದಿಂದ ತಲ್ಲೂರ ಗ್ರಾಮಕ್ಕೆ ಹೊರಟ್ಟಿದ್ದ ವೇಳೆ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಸ್​​ನ ಬ್ರೇಕ್ ಫೇಲ್ ಆಗಿ, ರಸ್ತೆ ಪಕ್ಕ ನಿಲ್ಲಿಸಿದ್ದ ಬೈಕ್​ಗೆ ಡಿಕ್ಕಿ ಹೊಡೆದು ಬಸ್​ ತಾಲ್ಲೂರು ಗ್ರಾಮದ ಪಕಾಲಿ ಎಂಬುವವರ ಕಬ್ಬಿನ ಗದ್ದೆಗೆ ಬಸ್ ನುಗ್ಗಿದೆ. ಅದೃಷ್ಟವಶಾತ್ ಭಾರೀ ದುರಂತ ತಪ್ಪಿದೆ.

ಚಾಲಕ ಸೇರಿ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಸ್ಥಳೀಯರು ಗಾಯಾಳುಗಳನ್ನು ಯರಗಟ್ಟಿ ತಾಲೂಕು ಆಸ್ಪತ್ರಗೆ ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಮುರಗೋಡ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :A bus with more than 30 passengers entered the sugarcane field!

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...