Sun,May19,2024
ಕನ್ನಡ / English

ಟ್ಯೂಷನ್ ಗೆ ಹೋಗಿದ್ದ ಬಾಲಕಿ ಶವ ಪತ್ತೆ ಕೇಸ್ ಗೆ ಬಿಗ್ ಟ್ವಿಸ್ಟ್ | JANATA NEWS

13 Oct 2022
2326

ಮಂಡ್ಯ : ಟ್ಯೂಷನ್​​ಗೆ ಹೋಗಿದ್ದ ದಿವ್ಯಾ ಎಂಬ ಬಾಲಕಿ ನೀರಿನ ಸಂಪಿನಲ್ಲಿ ಶವವಾಗಿ ಪತ್ತೆಯಾದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಪೋಷಕರು ದೂರು ನೀಡಿದ ಹಿನ್ನಲೆ ಪೊಲೀಸರು ಬಾಲಕಿಗಾಗಿ ಹುಡುಕಾಟ ನಡೆಸಿದ್ದರು. ಟ್ಯೂಷನ್ ಶಿಕ್ಷಕನೇ 10 ವರ್ಷದ ವಿದ್ಯಾರ್ಥಿಯನ್ನು ಕೊಲೆ ಮಾಡಿ ಶವವನ್ನು ನಿರ್ಮಾಣ ಹಂತದ ಕಟ್ಟದ ನೀರಿನ ಸಂಪ್‌ನಲ್ಲಿ ಹಾಕಿದ್ದ ಎನ್ನುವುದನ್ನು ಪೊಲೀಸರ ಬಳಿ ಸತ್ಯ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಬಾಲಕಿ ದಿವ್ಯಾ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಟ್ಯೂಷನ್ ಶಿಕ್ಷಕನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಕಾಂತರಾಜ್ ಎಂಬ ಶಿಕ್ಷಕ ವಿದ್ಯಾರ್ಥಿ ದಿವ್ಯಾಳನ್ನ ಟ್ಯೂಷನ್​ಗೆ ಕರೆಸಿ ಕೊಲೆ ಮಾಡಿ ಸಂಪಿನಲ್ಲಿ ಎಸೆದಿದ್ದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

RELATED TOPICS:
English summary :A big twist in the case of finding the body of a girl who had gone to tuition

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...