Tue,Jan31,2023
ಕನ್ನಡ / English

ಪುಣ್ಯಕೋಟಿ ದತ್ತು ಯೋಜನೆಗೆ ರಾಜ್ಯ ಸರ್ಕಾರಿ ನೌಕರರಿಂದ 100 ಕೋಟಿ ದೇಣಿಗೆ | JANATA NEWS

14 Oct 2022
674

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಮಹತ್ವಾಕಾಂಕ್ಷಿ ಪುಣ್ಯಕೋಟಿ ದತ್ತು ಯೋಜನೆಗೆ ತಮ್ಮ ಒಂದು ದಿನದ ಸಂಬಳ ನೀಡಿ, ಸರ್ಕಾರಕ್ಕೆ 100 ಕೋಟಿ ರೂ. ದೇಣಿಗೆ ನೀಡುವ ಪತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೀಡಿದರು.

ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹಾಗೂ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ, 100 ಕೋಟಿ ರೂ.ಗಳ ದೇಣಿಗೆಯನ್ನ ಸಂಘದ ಪರವಾಗಿ ಸಲ್ಲಿಕೆ ಮಾಡಿದರು.

ರಾಜ್ಯದಲ್ಲಿ ಹರಡುತ್ತಿರುವ ಜಾನುವಾರುಗಳ ಚರ್ಮಗಂಟು ರೋಗ ನಿವಾರಣೆಗೆ ಲಸಿಕೆ, ಚಿಕಿತ್ಸೆ ನೀಡಲು ಹಾಗೂ ಮೃತಪಟ್ಟ ರಾಸುಗಳಿಗೆ ಪರಿಹಾರ ಒದಗಿಸಲು ₹ 13 ಕೋಟಿ ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ಮೃತ ರಾಸುಗಳ ಪರಿಹಾರಕ್ಕೆ ಈಗಾಗಲೇ ₹ 2 ಕೋಟಿ ಬಿಡುಗಡೆ ಮಾಡಲಾಗಿದೆ. ಹೆಚ್ಚುವರಿಯಾಗಿ ₹ 5 ಕೋಟಿ ಹಾಗೂ ಜಾನುವಾರುಗಳ ಚಿಕಿತ್ಸೆಗೆ ಮತ್ತು ಲಸಿಕೆಗೆ 8 ಕೋಟಿ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಗೆ ಸೂಚಿಸಿದೆ.

RELATED TOPICS:
English summary :100 crore donation by state government employees for Punyakoti Dattu Yojana

ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!

ನ್ಯೂಸ್ MORE NEWS...