Sun,May19,2024
ಕನ್ನಡ / English

ಬೆಂಗಳೂರಲ್ಲಿ ಇಂದಿನಿಂದ ತಡರಾತ್ರಿ 1 ಗಂಟೆವರೆಗೂ ಹೋಟೆಲ್ ಓಪನ್: ಕಮಿಷನರ್ ಪ್ರತಾಪ್ ರೆಡ್ಡಿ | JANATA NEWS

15 Oct 2022
2344

ಬೆಂಗಳೂರು : ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ತಿಂಡಿ-ತಿನಿಸು ಒದಗಿಸುವ ಸ್ಥಳಗಳ ವ್ಯಾಪಾರದ ಅವಧಿಯನ್ನು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 1 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ಕಮಿಷನರ್‌ ಪ್ರತಾಪ್ ರೆಡ್ಡಿ ಆದೇಶದಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಧ್ಯರಾತ್ರಿ 1 ಗಂಟೆವರೆಗೆ ಹೋಟೆಲ್​ಗಳನ್ನು ತೆರೆಯಲು ಅನುಮತಿ ನೀಡಿ ನಗರ ಪೊಲೀಸ್​ ಆಯುಕ್ತ ಪ್ರತಾಪ್​ ರೆಡ್ಡಿ ಆದೇಶ ಹೊರಡಿಸಿದ್ದಾರೆ. 1 ಗಂಟೆವರೆಗೆ ವ್ಯಾಪಾರ ನಡೆಸಲು ಅನುಮತಿ ಇದ್ದರೂ ಪೊಲೀಸರು ರಾತ್ರಿ 10 ಗಂಟೆಗೆಲ್ಲ ಹೋಟೆಲ್​ಗಳನ್ನು ಬಂದ್​ ಮಾಡಿಸುತ್ತಿದ್ದರು.

ಸಾರ್ವಜನಿಕ ಸ್ಥಳಗಳಲ್ಲಿ ತಿಂಡಿ ತಿನಿಸುಗಳನ್ನು ಒದಗಿಸುವ ಸ್ಥಳಗಳ ವ್ಯಾಪಾರದ ಅವಧಿಯನ್ನು ಬೆಳಗ್ಗೆ 6 ರಿಂದ ರಾತ್ರಿ 1 ಗಂಟೆವರೆಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ಪ್ರತಾಪ್​ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಈ ವಿಚಾರವನ್ನು ತಮ್ಮ ಅಧಿಕಾರಿ ಮತ್ತು ಸಿಬ್ಬಂದಿಗೆ ತಿಳಿಸಿ ಹೋಟೆಲ್​ಗಳಿಗೆ ತೊಂದರೆ ನೀಡದಂತೆ ನೋಡಿಕೊಳ್ಳುವಂತೆ ಡಿಸಿಪಿಗಳಿಗೆ ಆಯುಕ್ತರು ಸೂಚಿಸಿದ್ದಾರೆ.

ಕೆಲವು ಕಡೆ ಠಾಣಾ ವ್ಯಾಪ್ತಿಯಲ್ಲಿ ಒಂದೊಂದು ಟೈಮ್ ಇದೆ ಅನ್ನೋ ಆರೋಪ ಇದೆ. ಕೆಲವು ಕಡೆ 11 ಗಂಟೆ, 12 ಗಂಟೆಗೆ ಮುಚ್ಚಿಸ್ತಾರೆ ಅನ್ನೋ ಆರೋಪ ಇದೆ. ಅದ್ರಿಂದ ರಾತ್ರಿ ವೇಳೆ ಒಂದು ಗಂಟೆಯವರೆಗೆ ಓಪನ್ ಮಾಡಲು ಆದೇಶ ಹೊರಡಿಸಲಾಗಿದೆ‌. ವಿಶೇಷ ಸಂದರ್ಭದಲ್ಲಿ ಬಾರ್ ರೆಸ್ಟೋರೆಂಟ್ ಮುಚ್ಚಲು ಆದೇಶ ಇರುತ್ತೆ. ಹೋಟೆಲ್, ಬಾರ್ ರೆಸ್ಟೋರೆಂಟ್ ಗಳು ಸಹ ಒಂದು ಗಂಟೆಯವರೆಗೆ ತೆರೆಯಲು ಅವಕಾಶ ಇದೆ.

RELATED TOPICS:
English summary :Hotels open in Bangalore from today till 1 am: Commissioner Pratap Reddy orders

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...