Wed,May15,2024
ಕನ್ನಡ / English

ಸಮಯ ಪ್ರಜ್ಞೆಯಿಂದ ಕಾರ್ಯನಿರ್ವಹಿಸುವಂತೆ ಡಿಸಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ | JANATA NEWS

17 Oct 2022
1370

ಬೆಂಗಳೂರು : ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಸಮಯೋಚಿತ ತೀರ್ಮಾನಗಳನ್ನು ತೆಗೆದುಕೊಳ್ಳುವ ಮೂಲಕ ಜನರಿಗೆ ನೆರವಾಗಬೇಕು. ಸಮಯಪ್ರಜ್ಞೆ, ಸ್ಥಿತಪ್ರಜ್ಞೆಯಿಂದ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖಡಕ್ ಸೂಚನೆ ನೀಡಿದ್ದಾರೆ.

ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒಬ್ಬ ಐಎಎಸ್ ಅಧಿಕಾರಿಗೆ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುವುದು ಅತ್ಯಂತ ಮಹತ್ವಪೂರ್ಣ ಅವಕಾಶ. ಜಿಲ್ಲೆಯಲ್ಲಿ ನೀವು ಯಾವ ರೀತಿ ಹೆಜ್ಜೆ ಗುರುತು ಬಿಡುತ್ತೀರಿ ಎನ್ನುವುದು ಮುಖ್ಯವಾದುದು. ಈಗ ಬಹಳಷ್ಟು ಅಧಿಕಾರಿಗಳು ಜಿಲ್ಲಾಧಿಕಾರಿ ಹುದ್ದೆಯ ಅಧಿಕಾರ ಭಾಗವನ್ನಷ್ಟೇ ನೋಡುತ್ತಾರೆ.

ಆ ಹುದ್ದೆಯ ಜವಾಬ್ದಾರಿ ಮತ್ತು ಆಡಳಿತದ ಪರಿಣಾಮವನ್ನು ಗಮನಕ್ಕೆ ತೆಗೆದುಕೊಳ್ಳುವುದಿಲ್ಲ. ಆದರೆ ಆಳುವುದು ಬೇರೆ, ಆಡಳಿತ ಮಾಡುವುದು ಬೇರೆ. ಇದನ್ನು ಗಮನದಲ್ಲಿರಿಸಿಕೊಂಡು ಕಾರ್ಯ ನಿರ್ವಹಿಸುವಂತೆ ಹೇಳಿದರು.

ನೀವು ಆಡಳಿತದ ಭಾಗವಾಗಿದ್ದೀರಿ. ನಿಮಗೆ ಹೆಚ್ಚಿನ ಅಧಿಕಾರವೂ ನೀಡಲಾಗಿದೆ. ನೀವು ಕೈಗೊಳ್ಳುವ ನಿರ್ಣಯಗಳು ಆಡಳಿತ ನಿರ್ವಹಣೆಯಲ್ಲಿ ಬಹಳ ಮುಖ್ಯ ಎಂದರು. ಯಾವುದೇ ಕೆಲಸ ಮಾಡಬಾರದು ಅಂದುಕೊಂಡರೆ, 101 ಕಾರಣಗಳು ದೊರೆಯುತ್ತವೆ. ಒಂದು ಒಳ್ಳೆಯ ಕೆಲಸ ಮಾಡಬೇಕೆಂದರೆ ಒಂದೇ ಕಾರಣ ಸಾಕು. ಆದ್ದರಿಂದ ಸಕಾಲಿಕ ತೀರ್ಮಾನಗಳನ್ನು ಕೈಗೊಳ್ಳುವ ಮೂಲಕ ಉತ್ತಮ ಆಡಳಿತ ನೀಡಬೇಕು. ಸಮಸ್ಯೆಗಳಿದ್ದರೆ, ಕೂಡಲೇ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಪಡೆಯಿರಿ ಎಂದು ತಿಳಿಸಿದರು.

ಸಕಾಲಿಕ ತೀರ್ಮಾನಗಳನ್ನು ಕೈಗೊಳ್ಳುವ ಮೂಲಕ ಉತ್ತಮ ಆಡಳಿತ ನೀಡಬೇಕು. ಸಮಸ್ಯೆಗಳಿದ್ದರೆ, ಕೂಡಲೇ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಪಡೆಯಿರಿ ಎಂದು ಸಲಹೆ ನೀಡಿದರು.

RELATED TOPICS:
English summary :CM Bommai instructs DCs to work with time consciousness

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...