Fri,Apr26,2024
ಕನ್ನಡ / English

ಮಳಲಿ ಮಸೀದಿ ವಿವಾದ: ನ 9ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ | JANATA NEWS

17 Oct 2022
2785

ಮಂಗಳೂರು : ಮಳಲಿ ಮಸೀದಿ ವಿವಾದ ಕುರಿತಂತೆ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ತೀರ್ಪನ್ನು ನವೆಂಬರ್‌ 9ಕ್ಕೆ ಕಾಯ್ದಿರಿಸಿದೆ.

ಮಳಲಿ ಮಸೀದಿ ವಿವಾದದ ವಿಚಾರಣೆ ನಡೆಸಿದ ಮಂಗಳೂರಿನ 3 ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಈಗಾಗಲೇ ವಾದ-ವಿವಾದ ಆಲಿಸಿದ್ದು, ನವೆಂಬರ್ 9 ಕ್ಕೆ ಆದೇಶ ಕಾಯ್ದಿರಿಸಿದೆ.

ಮಳಲಿ ಮಸೀದಿ ಜಾಗದಲ್ಲಿ ಕೋರ್ಟ್​ ಕಮಿಷನರ್ ಮೂಲಕ ಸರ್ವೆ ನಡೆಸಲು ಆದೇಶ ನೀಡಬೇಕೆಂದು ವಿಶ್ವ ಹಿಂದೂ ಪರಿಷತ್ ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಆಕ್ಷೇಪಿಸಿದ್ದ ಮಸೀದಿ ಮಂಡಳಿ, ಇಂಥ ಆದೇಶ ಮಾಡಲು ವಿಚಾರಣಾ ನ್ಯಾಯಾಲಯಕ್ಕೆ ಅಧಿಕಾರವಿಲ್ಲ. ವಿಶ್ವ ಹಿಂದೂ ಪರಿಷತ್ ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡಬೇಕು ಎಂದು ಕೋರಿತ್ತು. ವಾದ-ಪ್ರತಿವಾದ ಆಲಿಸಿರುವ ನ್ಯಾಯಾಲಯವು ಸೋಮವಾರ ತೀರ್ಪನ್ನು ನೀಡಬೇಕಿತ್ತು , ಅದರೆ ತೀರ್ಪು ಕಾಯ್ದಿರಿಸಿದ್ದು, ನವೆಂಬರ್‌ 9ಕ್ಕೆ ಮುಂದೂಡಿದೆ.

ಮಳಲಿ ಮಸೀದಿ ನವೀಕರಣ ಕಾಮಗಾರಿಯ ವೇಳೆ ದೇವಾಲಯ ಮಾದರಿ ರಚನೆ ಪತ್ತೆಯಾಗಿದೆ ಎನ್ನಲಾಗಿದ್ದು, ಹಿಂದೂ ಶೈಲಿಯ ಮರದ ಕೆತ್ತನೆ ಪತ್ತೆ ಆಗಿತ್ತು. ಹಿಂದೂ ಶೈಲಿಯ ಮರದ ಕೆತ್ತನೆಯ ಮಸೀದಿಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು

RELATED TOPICS:
English summary :Malali Masjid dispute: Court reserved order on 9

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...