Sun,Jun21,2026
ಕನ್ನಡ / English

ಕಾಂಗ್ರೆಸ್ ಮುಳುಗುವ ಹಡಗಾಗಿದ್ದು, ಮುಳುಗುವ ಹಡಗಿನಲ್ಲಿ ನಾವಿಕನನ್ನಾಗಿ ಖರ್ಗೆ ಅವರನ್ನು ಮಾಡುತ್ತಿದ್ದಾರೆ | JANATA NEWS

17 Oct 2022

ಬಾಗಲಕೋಟೆ : ಕಾಂಗ್ರೆಸ್ ಒಂದು ಮುಳುಗುವ ಹಡಗು. ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗುವುದರಿಂದ ರಾಜ್ಯದಲ್ಲಷ್ಟೇ ಅಲ್ಲ, ಎಲ್ಲೂ ಪರಿಣಾಮ ಉಂಟಾಗೋದಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.

ಎಐಸಿಸಿಗೆ ಖರ್ಗೆ ಅಧ್ಯಕ್ಷರಾಗೋ ವಿಚಾರವಾಗಿ ಮಾತನಾಡಿದ ಕಾರಜೋಳ, ಇನ್ನು ಆಯ್ಕೆ ಇಂದು ಮತದಾನ ಆಗಿದೆ. 19ಕ್ಕೆ ರಿಸಲ್ಟ್ ಬರುತ್ತೆ, ಬಂದ ಮೇಲೆ ಹೇಳ್ತೀನಿ. ಖರ್ಗೆ ಎಐಸಿಸಿ ಅಧ್ಯಕ್ಷರಾಗೋದರಿಂದ ಯಾವುದೇ ಪರಿಣಾಮ ಬೀರಲು ಸಾಧ್ಯವಿಲ್ಲ.

ಕಾಂಗ್ರೆಸ್ ಮುಳುಗುವ ಹಡಗಾಗಿದ್ದು, ಮುಳುಗುವ ಹಡಗಿನಲ್ಲಿ ನಾವಿಕನನ್ನಾಗಿ ಖರ್ಗೆ ಅವರನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್ ನವರು 10 ವರ್ಷ ಯುಪಿಎ ಸರ್ಕಾರ ಇತ್ತು. ಅವಾಗಲೇ ಖರ್ಗೆ ಅವರನ್ನು ಅಧ್ಯಕ್ಷರನ್ನಾಗಿ ಮಾಡಬಹುದಿತ್ತು. ಅವಾಗ ಯಾಕೆ ಮಾಡಲಿಲ್ಲ. ಮಾಡಬೇಕಿತ್ತಲ್ಲ ಎಂದು ಪ್ರಶ್ನಿಸಿದರು.

ದೇಶದಲ್ಲಿ ಕಾಂಗ್ರೆಸ್ ಉಳಿಯುವುದಿಲ್ಲ ಎಂದರು. ದಲಿತರನ್ನು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಸ್‌ ಖರ್ಗೆ ಅವರನ್ನು ಅಧ್ಯಕ್ಷರಾಗಿಸಲು ಹೊರಟಿದ್ದಾರೆ ಹೊರತು ದಲಿತರನ್ನು ಉದ್ದಾರ ಮಾಡಲು ಅಲ್ಲ ಎಂದರು.

RELATED TOPICS:
English summary :Congress is a sinking ship and Kharge is being made a sailor in a sinking ship

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು

ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್

ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್

ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್

ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ

 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ

ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ

ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ

ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ

ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ

ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ

 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ

ನ್ಯೂಸ್ MORE NEWS...