Wed,May15,2024
ಕನ್ನಡ / English

ಭೀಕರ ಅಪಘಾತ: ಹುಟ್ಟುಹಬ್ಬದ ಖುಷಿಯಲ್ಲಿದ್ದ ಯುವಕನ ಕೈ ಕಟ್​, ಯುವತಿ ಸ್ಥಳದಲ್ಲೇ ಸಾವು | JANATA NEWS

18 Oct 2022
2280

ಬೆಂಗಳೂರು : ಬೈಕ್​ ರಸ್ತೆವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವತಿ ಮೃತಪಟ್ಟು,ಯುವಕನ ಕೈ ತುಂಡಾಗಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಏರ್‌ಪೋರ್ಟ್ ಫ್ಲೈ ಓವರ್ ಮೇಲೆ ಬೈಕ್​ನಲ್ಲಿ ವೇಗವಾಗಿ ಬರ್ತಿದ್ದ ಯುವಕ ನಿಯಂತ್ರಣ​ ತಪ್ಪಿ ವೇಗವಾಗಿ ಬಂದು ಡಿವೈಡರ್​ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಯುವತಿ ಸ್ಥಳದಲ್ಲೇ ಸಾವನ್ನಪ್ಪಿ, ಯುವಕನ ಕೈ ತುಂಡಾಗಿರುವ ಘಟನೆ ನಡೆದಿದೆ

ಸನಾ ಸಾಹಿಬಾ (18) ಮೃತಪಟ್ಟ ಯುವತಿಯಾಗಿದ್ದು, ಸ್ನೇಹಿತ ಜಿಶಾನ್ ಎಂಬಾತನ ಬಲಗೈ ತುಂಡಾಗಿ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಇಬ್ಬರೂ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದರು ಎನ್ನಲಾಗಿದೆ. ಇವತ್ತು ಜಿಶಾನ್ ಹುಟ್ಟುಹಬ್ಬ ಹಿನ್ನಲೆ ಇಬ್ಬರು ಸ್ನೇಹಿತರು ಬೈಕ್ ನಲ್ಲಿ ದೇವನಹಳ್ಳಿ ಕಡೆ ಹೋಗುತ್ತಿದ್ದಾಗ, ಜಕ್ಕೂರು ಮೇಲ್ಸೇತುವೆ ಬಳಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾನೆ. ಯಲಹಂಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

RELATED TOPICS:
English summary :Terrible accident: The hand of a young man who was enjoying his birthday was cut, the young woman died on the spot

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...