Wed,Apr24,2024
ಕನ್ನಡ / English

ದೈವ ನರ್ತಕರಿಗೆ 2 ಸಾವಿರ ರೂ. ಮಾಸಾಶನ ನೀಡಲು ನಿರ್ಧಾರ | JANATA NEWS

20 Oct 2022
3611

ಬೆಂಗಳೂರು : ಕರಾವಳಿ ಭಾಗದ ದೈವ, ಭೂತಾರಾಧನೆ ಬಗ್ಗೆ ಕಥೆ ಹೊಂದಿರುವ ಕಾಂತಾರ ಚಿತ್ರ ಎಲ್ಲೆಡೆ ಸದ್ದು ಮಾಡುತ್ತಿರುವ ಮಧ್ಯೆ ಕರಾವಳಿ ಭಾಗದಲ್ಲಿ ದೈವ ನರ್ತನ ಮಾಡುವರಿಗೆ ಕರ್ನಾಟಕ ಸರ್ಕಾರ ದೀಪಾವಳಿ ಹಬ್ಬದ ಸಮಯದಲ್ಲಿ ಶುಭಸುದ್ದಿ ನೀಡಿದೆ.

ಹೌದು, ಇದೀಗ 60 ವರ್ಷ ಮೇಲ್ಪಟ್ಟ ದೈವನರ್ತಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರತಿ ತಿಂಗಳು ಮಾಸಾಶನ ನೀಡಲು ನಿರ್ಧರಿಸಲಾಗಿದೆ.

ದೈವ ನರ್ತನ ಮಾಡುವ ಕಲಾವಿದರ ಹಿತದೃಷ್ಟಿಯನ್ನು ಗಮನದಲ್ಲಿ ಇಟ್ಟುಕೊಂಡು ರೂ. 2000/-ವನ್ನು ಪ್ರತಿ ತಿಂಗಳು ಮಾಸಾಶನದ ರೂಪದಲ್ಲಿ ನೀಡಲಾಗುವುದು ಎಂದು ಸಚಿವ ಸುನಿಲ್​ ಕುಮಾರ್ ಕಾರ್ಕಳ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕುಟುಂಬಕ್ಕೆ ಸರ್ಕಾರ ಈಗ ಆಶಾದಾಯಕ ನಿರ್ಧಾರವನ್ನು ತೆಗೆದುಕೊಂಡಿದೆ. ಇದೀಗ ಸರ್ಕಾರ ದೈವಕ್ಕೆ ಕಟ್ಟುವ ಅಂದರೆ ದೈವ ನರ್ತನ ಮಾಡುವವರಿಗೆ ಮಾಸಾಶನ ಕೊಡಲು ತೀರ್ಮಾನ ಮಾಡಿದೆ. ಪಂಬದರು, ನಲಿಕೆಯವರು, ಪರವರಿಗೆ ಅಂದರೆ ಇವರೆಲ್ಲ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರುತ್ತಾರೆ. ಇವರ ಅಭಿವೃದ್ಧಿಗಾಗಿ ಈ ಕ್ರಮವನ್ನು ತರಲಾಗಿದೆ. ದೈವ ನರ್ತನ ಮಾಡುವವರಿಗೆ ಮಾಸಾಶನ ಕೊಡಲು ತೀರ್ಮಾನ ಮಾಡಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಘೋಷಣೆ ಮಾಡಿದ್ದಾರೆ.

RELATED TOPICS:
English summary :2 thousand rupees for divine dancers. Decision to give massage

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...